ಜೋಗಿಹಟ್ಟಿ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಿ ಹಿರೇಕೆರೆಯಲ್ಲಿ ಗಂಗಾ ಪೂಜೆ ನೆರವೇರಿಸಿದ ಗ್ರಾಮಸ್ಥರು
ನಾಯಕನಹಟ್ಟಿ:: ಸಮೀಪದ ಜೋಗಿಹಟ್ಟಿ ಗ್ರಾಮದ ಅಂಬೇಡ್ಕರ್ ಕಾಲೋನಿಯ ಶ್ರೀ ದುರ್ಗಾಪರಮೇಶ್ವರಿ ನೂತನ ದೇವಸ್ಥಾನ ಪ್ರಾರಂಭೋತ್ಸವ ಪ್ರಯುಕ್ತ.ಸೋಮವಾರ ಜೋಗಿಹಟ್ಟಿ ಗ್ರಾಮಸ್ಥರು ಸಕಲ ಬಿರುದಾವಳಿಗಳೊಂದಿಗೆ ಹತ್ತಿರದ ಹಿರೇಕೆರೆಯಲ್ಲಿ ನೂತನ ಉತ್ಸವ ಮೂರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಿ ಗಂಗಾ ಪೂಜೆಯನ್ನು ಅದ್ದೂರಿಯಾಗಿ ಸಕಲ ಪೂಜಾ ಕೈ…
