Category: News Flash

ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು ಶಿಕ್ಷಣದ ಕಡೆ ಗಮನ ಕೋಡಿ. ಪಿ.ಎಂ. ಪೂರ್ಣ ಓಬಯ್ಯ,

ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು ಶಿಕ್ಷಣದ ಕಡೆ ಗಮನ ಕೋಡಿ. ಪಿ.ಎಂ. ಪೂರ್ಣ ಓಬಯ್ಯ, ನಾಯಕನಹಟ್ಟಿ:: ನ.26. ಪ್ರತಿಯೊಬ್ಬರೂ ಸಂವಿಧಾನ ಗೌರವಿಸಿ ಎಂದು ಪೂರ್ಣ ಮುತ್ತು ವಿದ್ಯಾ ಸಂಸ್ಥೆ ಕಾರ್ಯದರ್ಶಿ ಪಿ.ಎಂ. ಪೂರ್ಣ ಓಬಯ್ಯ ಹೇಳಿದರು. ಬುಧವಾರ ಪಟ್ಟಣದ ಪೂರ್ಣ ಮುತ್ತು…

ಕ್ಯಾನ್ಸರ್ ರೋಗವ ಮೆಟ್ಟಿ ನಿಂತವರು ಶ್ರೀರಾಮಕೃಷ್ಣರು”

“ಕ್ಯಾನ್ಸರ್ ರೋಗವ ಮೆಟ್ಟಿ ನಿಂತವರು ಶ್ರೀರಾಮಕೃಷ್ಣರು” ಶ್ರೀಮತಿ ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ. ಚಳ್ಳಕೆರೆ:- ಶ್ರೀರಾಮಕೃಷ್ಣರು ಗಂಟಲು ಕ್ಯಾನ್ಸರ್ ರೋಗ ಪೀಡಿತರಾದರೂ ಸದಾ ಭಾವಸಮಾಧಿ ನಿಮಗ್ನರಾಗಿ ಭಕ್ತರಿಗೆ ದರ್ಶನ ಮತ್ತು ಅವರೊಂದಿಗೆ ಮಾತುಕತೆ ನಡೆಸುತ್ತಿದ್ದರು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ…

ಚಳ್ಳಕೆರೆ : ನೇತಾಜಿ ಸ್ನೇಹ ಬಳಗದಿಂದ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ರವರ ಶ್ರದ್ಧಾಂಜಲಿ…

ಚಳ್ಳಕೆರೆ :ರಾಜ್ಯದ ಹೆಸರಾಂತ ದಕ್ಷ ಪ್ರಾಮಾಣಿಕ ಜನಸಾಮಾನ್ಯರಿಗೆ ಸ್ಪಂದಿಸಿ ಕೆಲಸ ನಿರ್ವಹಿಸಿದಂತಹ ಉನ್ನತ ಮಟ್ಟದ ಅಧಿಕಾರಿ ಮಹಾಂತೇಶ್ ಬಿಳಗಿ ರವರು ಆಕಸ್ಮಿಕ ರಸ್ತೆ ಅಪಘಾತದಲ್ಲಿ ಮೃತರಾದ ಅವರಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನುನೇತಾಜಿ ಸ್ನೇಹ ಬಳಗ ಮತ್ತು ಚಳ್ಳಕೆರೆ ತಾಲೂಕು ಛಾಯಾಚಿತ್ರಗ್ರಾಹಕರ…

ಚಳ್ಳಕೆರೆ : ಸಾರ್ವಜನಿಕರಿಂದ ದೂರುಗಳು ಬಂದರೆ ಅಧಿಕಾರಿಗಳ ಕರ್ತವ್ಯ ಲೋಪ ಎಂಬುದು ಎದ್ದು ಕಾಣುತ್ತಿದೆ, ಆದ್ದರಿಂದ ಯಾವುದೇ ಅಧಿಕಾರಿಗಳ ವಿರುದ್ಧ ದೂರು ಬಂದರೆ ಆಯಾ ವ್ಯಾಪ್ತಿಯ ಅಧಿಕಾರಿಗಳೇ ನೇರ ಹೊಣೆಯಾಗುತ್ತಿರಿ ಎಂದು ಶಾಸಕ ಟಿ.ರಘುಮೂರ್ತಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಚಳ್ಳಕೆರೆ : ಸಾರ್ವಜನಿಕರಿಂದ ದೂರುಗಳು ಬಂದರೆ ಅಧಿಕಾರಿಗಳ ಕರ್ತವ್ಯ ಲೋಪ ಎಂಬುದು ಎದ್ದು ಕಾಣುತ್ತಿದೆ, ಆದ್ದರಿಂದ ಯಾವುದೇ ಅಧಿಕಾರಿಗಳ ವಿರುದ್ಧ ದೂರು ಬಂದರೆ ಆಯಾ ವ್ಯಾಪ್ತಿಯ ಅಧಿಕಾರಿಗಳೇ ನೇರ ಹೊಣೆಯಾಗುತ್ತಿರಿ ಎಂದು ಶಾಸಕ ಟಿ.ರಘುಮೂರ್ತಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಅವರು…

ಚಳ್ಳಕೆರೆ : ಶಿಶು ಮರಣ ತಾಯಿ ಮರಣ, ಬಾಲ್ಯ ವಿವಾಹ ವಿರುದ್ಧ ಬೀದಿ ನಾಟಕದ ಮೂಲಕ ಜಾಗೃತಿ ಅಭಿಯಾನವನ್ನು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಆರೋಗ್ಯ ಪ್ರಾಥಮಿಕ ಕೇಂದ್ರ ವ್ಯಾಪ್ತಿಯಲ್ಲಿ ರೆಡ್ಡಿಹಳ್ಳಿ ಗ್ರಾಮದಲ್ಲಿ ವಿರುದ್ಧ ಜಾಗೃತಿ ಜಾತವನ್ನು ನಡೆಸಲಾಯಿತು.

ಚಳ್ಳಕೆರೆ : ಶಿಶು ಮರಣ ತಾಯಿ ಮರಣ, ಬಾಲ್ಯ ವಿವಾಹ ವಿರುದ್ಧ ಬೀದಿ ನಾಟಕದ ಮೂಲಕ ಜಾಗೃತಿ ಅಭಿಯಾನವನ್ನು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಆರೋಗ್ಯ ಪ್ರಾಥಮಿಕ ಕೇಂದ್ರ ವ್ಯಾಪ್ತಿಯಲ್ಲಿ ರೆಡ್ಡಿಹಳ್ಳಿ ಗ್ರಾಮದಲ್ಲಿ ವಿರುದ್ಧ ಜಾಗೃತಿ ಜಾತವನ್ನು ನಡೆಸಲಾಯಿತು. ಇನ್ನು ಜಾಗೃತಿ ಜಾಥಕ್ಕೆ…

ಖಾಸಗಿ ಬಸ್ ಗಳ ಪೈಪೋಟಿ : ಪ್ರಯಾಣಿಕರಿಗೆ ಅಪಘಾತ..?

ಖಾಸಗಿ ಬಸ್ ಗಳ ಪೈಪೋಟಿ : ಪ್ರಯಾಣಿಕರಿಗೆ ಅಪಘಾತ..? ಚಳ್ಳಕೆರೆ : ಚಾಲಕನ ನಿಯಂತ್ರಣತಪ್ಪಿ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾದ ಘಟನೆ ತಾಲ್ಲೂಕಿನದಂಡಿನ ಕುರುಬರಹಟ್ಟಿ ಬಳಿ ಇಂದು ಬೆಳಿಗ್ಗೆ 8:30 ರ ಸುಮಾರಿಗೆನಡೆದಿದೆ. ಈ ಅಪಘಾತದಲ್ಲಿ ಆರು ಮಂದಿ ಪ್ರಯಾಣಿಕರಿಗೆಗಾಯಗಳಾಗಿವೆ. ಚಳ್ಳಕೆರೆಯಿಂದ…

ರಸ್ತೆ ನಿಯಮಗಳನ್ನು ಪ್ರತಿಯೊಬ್ಬ ವಾಹನ ಸವಾರರು ಪಾಲಿಸುವುದು ಕಡ್ಡಾಯ: ಪಿಎಸ್‌ಐ ಜಿ. ಪಾಂಡುರಂಗಪ್ಪ

ರಸ್ತೆ ನಿಯಮಗಳನ್ನು ಪ್ರತಿಯೊಬ್ಬ ವಾಹನ ಸವಾರರು ಪಾಲಿಸುವುದು ಕಡ್ಡಾಯ: ಪಿಎಸ್‌ಐ ಜಿ. ಪಾಂಡುರಂಗಪ್ಪ ನಾಯಕನಹಟ್ಟಿ: ವಾಹನ ಸವಾರರು ಸಂಚಾರರಿ ನಿಯಮಗಳನ್ನು ಪಾಲಿಸದೆ ಇರುವುದು ರಸ್ತೆ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ನಾಯಕನಹಟ್ಟಿ ಪೊಲೀಸ್ ಠಾಣೆ ಪಿಎಸ್‌ಐ ಜಿ. ಪಾಂಡುರಂಗಪ್ಪ ಹೇಳಿದರು. ಮಂಗಳವಾರ ಪಟ್ಟಣದ…

ಧರ್ಮಸ್ಥಳದ ಧರ್ಮಾಧಿಕಾರಿ ಡಾ||.ಡಿ.ವೀರೇಂದ್ರ ಹೆಗ್ಗಡೆಯವರ 78 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಚಳ್ಳಕೆರೆ ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ಆಚರಣೆ..!!

ಚಳ್ಳಕೆರೆ : ಧರ್ಮಸ್ಥಳದ ಧರ್ಮಾಧಿಕಾರಿ ಡಾ||.ಡಿ.ವೀರೇಂದ್ರ ಹೆಗ್ಗಡೆಯವರ 78 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಚಳ್ಳಕೆರೆ ತಾಲ್ಲೂಕಿನ ವಿವಿಧ ಸಂಘಟನೆಗಳು & ಮುಖಂಡರುಬೆಳಕು ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆ ಚಳ್ಳಕೆರೆ ನಗರದಲ್ಲಿ ಡಾ|| ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಕ್ಕಳಿಗೆ…

ಶ್ರೀಶಾರದಾಶ್ರಮದಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ”.

“ಶ್ರೀಶಾರದಾಶ್ರಮದಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ”. ಚಳ್ಳಕೆರೆ:-ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ “ವಿವೇಕ ವಿಹಾರ ವಿದ್ಯಾರ್ಥಿ ಶಿಬಿರ” ಕಾರ್ಯಕ್ರಮದಲ್ಲಿ ಸಂತೋಷ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಕ್ಕಳಿಂದ ವಿವಿಧ ಚಿತ್ರಕಲಾ ಸ್ಪರ್ಧೆಗಳು ನಡೆದವು. ಈ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಕುಮಾರಿ ಹರ್ಷಿತಾ,ವಸಿಷ್ಠ,…

ಚಿತ್ರದುರ್ಗ: ರಾಜ್ಯದ ನೀರಾವರಿಗಳಿಗೆ 30 ಸಾವಿರ ಕೋಟಿ ಬಿಡುಗಡೆ ಮಾಡಿ

ಚಿತ್ರದುರ್ಗ: ರಾಜ್ಯದ ನೀರಾವರಿಗಳಿಗೆ 30 ಸಾವಿರಕೋಟಿ ಬಿಡುಗಡೆ ಮಾಡಿಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿಅಂಬಿಕಾ ಹುಲಿನಾಯಕರ್, ಅಪ್ಪರ್ ಭದ್ರಾಯೋಜನೆ,ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾಲುವೆ, ಟನಲ್ ರಿಪೇರಿ,ಮೇಕೆದಾಟು ಯೋಜನೆಗಳು ಹಾಗೂ ರಾಜ್ಯದ ಇತರ ನೀರಾವರಿಯೋಜನೆಗಳ ಅನುಷ್ಠಾನಕ್ಕೆ, ರಾಜ್ಯ ಸರ್ಕಾರ ತನ್ನ ಪ್ರಣಾಳಿಕೆಯಂತೆಪ್ರತಿವರ್ಷ…

error: Content is protected !!