ಸಂವಿಧಾನ ಜಾಗೃತಿ ರಥಯಾತ್ರೆಗೆ ಚಾಲನೆ ನೀಡಿದ : ಗ್ರಾಮ ಪಂಚಾಯಿತಿ ಅಧ್ಯಕ್ಷ ಈರಪ್ಪ,
ಚಳ್ಳಕೆರೆ : ಸಂವಿಧಾನ ಜಾಗೃತಿಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು, ಇಂದು ನಾವು ನೀವೆಲ್ಲಾರು ಇರುವುದು ಸಂವಿಧಾನದ ಅಡಿಯಲ್ಲಿ ಎಂಬುದು ಮರೆಯಬಾರದು ಎಂದು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಶಿರಾಜ್ ಹೇಳಿದರು.ಅವರು ತಾಲೂಕಿನ ಕಸವಿಗೊಂಡನಹಳ್ಳಿ ಗ್ರಾಮಕ್ಕೆ ತಲುಪಿದ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರ…
