ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳನ್ನು ಗ್ರಾಮೀಣ ಪ್ರದೇಶದ ಬಡ ಜನರಿಗೆ ವರದಾನವಾಗಿವೆ ನಾವು ನುಡಿದಂತೆ ನಡೆದಿದ್ದೇವೆ ಎನ್ ವೈ ಗೋಪಾಲಕೃಷ್ಣ
ನಾಯಕನಹಟ್ಟಿ ::ನುಡಿದಂತೆ ನಡೆದಿದ್ದೇವೆ ಐದು ಗ್ಯಾರಂಟಿಗಳ ಸಮರ್ಪಕ ಅನುಷ್ಠಾನ ಮಾಡಿದ್ದೇವೆ ಗ್ರಾಮೀಣ ಪ್ರದೇಶದ ಎಷ್ಟೋ ಬಡ ಕುಟುಂಬಗಳಿಗೆ ಅನುಕೂಲವಾಗಿದೆ. ಎಂದು ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣ. ಹೇಳಿದ್ದಾರೆ. ಶುಕ್ರವಾರ ಪಟ್ಟಣದ ಒಳಮಠದ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು…
