ಎನ್ ಮಹದೇವಪುರ ಗ್ರಾಮದಲ್ಲಿ ಶ್ರೀ ಮಹಾಲಿಂಗೇಶ್ವರ ಸ್ವಾಮಿಯ ರಥೋತ್ಸವ ಶುಕ್ರವಾರ ಅದ್ದೂರಿಯಾಗಿ ಜರುಗಿತು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪಟೇಲ್ ಜಿ ತಿಪ್ಪೇಸ್ವಾಮಿ
ನಾಯಕನಹಟ್ಟಿ:: ಸಮೀಪದ ಎನ್ ಮಹದೇವಪುರ ಗ್ರಾಮದಲ್ಲಿ ಪ್ರತಿ ವರ್ಷವೂ ಶ್ರೀ ಮಹಾಲಿಂಗೇಶ್ವರ ಸ್ವಾಮಿಯ ಕಾರ್ತಿಕೋತ್ಸವದ ರಥೋತ್ಸವ ಆಚರಿಸುತ್ತಾ ಬಂದಿದ್ದೇವೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಟೇಲ್ ಜಿ .ತಿಪ್ಪೇಸ್ವಾಮಿ ಹೇಳಿದ್ದಾರೆ. ಶುಕ್ರವಾರ ಮಧ್ಯಾಹ್ನ 3:00 ಗಂಟೆಗೆ ಅವರು ಗ್ರಾಮದಲ್ಲಿ ಶ್ರೀ…
