ಸಾರಿಗೆ ವ್ಯವಸ್ಥೆ ಇಲ್ಲದೆ ಇರುವ ಗ್ರಾಮಗಳಿಗೆ ಬಸ್ ಸೌಕರ್ಯ : ಶಾಸಕ ಟಿ.ರಘುಮೂರ್ತಿ ಚಾಲನೆ..! ವಿಶ್ವವಾಣಿ ವರದಿಗೆ ಸ್ಪಂಧಿಸಿದ ಶಾಸಕರು ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಲಭ್ಯಕ್ಕೆ ಹಸಿರು ನಿಶಾನೆ..!!
ಚಳ್ಳಕೆರೆ : ತಾಲೂಕಿನಲ್ಲಿ ಪ್ರತಿಯೊಂದು ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಮಹಾದಾಸೆ ಹೊಂದಿದೆವೆ, ಅದರಂತೆ ಕಳೆದ ಹತ್ತು ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ನಗರದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್…
