ಅಂಬಾರಿ ಆನೆ ಅರ್ಜುನ ಕಪ್ ಇವರ ವತಿಯಿಂದ ನಡೆದ ಕ್ರಿಕೆಟ್ ಪಂದ್ಯಾವಳಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದಲ್ಲಿ ಅಂಬಾರಿ ಆನೆ ಅರ್ಜುನ ಕಪ್ ಇವರ ವತಿಯಿಂದ ನಡೆದ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಅಂಬಾರಿ ಆನೆ ಅರ್ಜುನ ಕಪ್ ಇವರ ವತಿಯಿಂದ ಚಿತ್ರದುರ್ಗ ನಗರದಲ್ಲಿ…
