ಪುನೀತ್ , ವಸಂತನಾಯಕ ಜ್ಞಾಪಕಾರ್ಥವಾಗಿ ಕ್ರಿಕೆಟ್ : ಸಚಿವ ಬಿ.ಶ್ರೀ ರಾಮುಲು ಉದ್ಘಾಟನೆ
ಚಳ್ಳಕೆರೆ : ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಮತ್ತು ಯುವ ಕಣ್ಮಣಿ ಸಿಟಿ.ವಸಂತ್‌ಕುಮಾರ್ ನಾಯಕ ಇವರ ಜ್ಞಾಪಕಾರ್ಥವಾಗಿ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.ಸದರಿ ಕಾರ್ಯಕ್ರಮಕ್ಕೆ ಸಾರಿಗೆ ಮತ್ತು ಪರಿಶಿಷ್ಟ…