ಡಿ. 22ರಂದು ಹಟ್ಟಿ ತಿಪ್ಪೇಶನ ದೊಡ್ಡ ಕಾರ್ತಿಕೋತ್ಸವ: ಕಾರ್ಯನಿರ್ವಹಣಾಧಿಕಾರಿ ಎಚ್ ಗಂಗಾಧರಪ್ಪ
ನಾಯಕನಹಟ್ಟಿ: ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವವನ್ನು ಇಡೀ ಜಗತ್ತಿಗೆ ಸಾರಿದ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ದೊಡ್ಡ ಕಾರ್ತಿಕೋತ್ಸವ ಡಿಸೆಂಬರ್ 22ರಂದು ಜರಗಲಿದೆ ಎಂದು ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ದೇವಸ್ಥಾನದ ಕಾರ್ಯನಿರ್ವಾಣಾಧಿಕಾರಿ ಎಚ್. ಗಂಗಾಧರಪ್ಪ ತಿಳಿಸಿದರು.ಬುಧವಾರ ಪಟ್ಟಣದ ಶ್ರೀ…
