ಕರ್ನಾಟಕ ಸರ್ಕಾರ ಕಾರ್ಮಿಕ ನೊಂದಾಯಿತ ಮತ್ತು ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ನೀಡುತ್ತಿರುವುದು ಶ್ಲಾಘನೀಯ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸದಸ್ಯ ಬಂಡೆ ಕಪಿಲೆ ಓಬಣ್ಣ
ನಾಯಕನಹಟ್ಟಿ:: ನ.28. ಗ್ರಾಮೀಣ ಪ್ರದೇಶದ ಬಡ ಕೂಲಿ ಕಾರ್ಮಿಕರಿಗೆ ಇಂತಹ ಯೋಜನೆಯನ್ನು ಜಾರಿಗೆ ತಂದಿರುವುದು ತುಂಬಾ ಸಂತೋಷದ ವಿಷಯ ಎಂದು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಲಿ ಸದಸ್ಯ ಬಂಡೆ ಕಪಿಲೆ ಓಬಣ್ಣ ಹೇಳಿದ್ದಾರೆ. ಅವರು ಮಂಗಳವಾರ ಓಬಯ್ಯನಹಟ್ಟಿ ಸರ್ಕಾರಿ ಪ್ರಾಥಮಿಕ…
