ಅನ್ನಭಾಗ್ಯ ಯೋಜನೆಗೆ ಕತ್ತರಿ –ವರದಿ ಬಿತ್ತರಿಸಿದ ಹಿನ್ನೆಲೆಯಲ್ಲಿ ತಾಪ.ಇಓ ಶಶಿಧರ್ ದಿಡೀರ್ ಬೇಟಿ.
ಚಳ್ಳಕೆರೆ : ಅನ್ನಭಾಗ್ಯ ಯೋಜನೆಗೆ ಕತ್ತರಿ ಎಂಬ ತಲೆಬರಹದಡಿಯಲ್ಲಿ ನಮ್ಮ ಚಳ್ಳಕೆರೆ ಟಿವಿ ವರದಿ ಬಿತ್ತರಿಸಿದ ಹಿನ್ನಲೆಯಲ್ಲಿ ಇಂದು ಮುಂಜಾನೆ ತಾಲೂಕಿನ ನನ್ನಿವಾಳ ಗ್ರಾಮಕ್ಕೆ ಬೇಟಿ ನೀಡಿದ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್, ಸೊಸೈಟಿ ಮಾಲೀಕರಿಗೆ ತರಾಟೆ ತೆಗೆದುಕೊಂಡು ಅಕ್ಕಿ…
