Category: News Flash

ತಳಕು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಲಿತ ಮಹಿಳೆ ಎಂಬ ಕಾರಣಕ್ಕೆ ಕೆಲ ಸದಸ್ಯರ ವಿರೋಧ : ಗ್ರಾಪಂ.ಅಧ್ಯಕ್ಷೆ ದ್ರಾಕ್ಷಾಯಿಣಿ ಆರೋಪ

ಚಳ್ಳಕೆರೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಲಿತ ಮಹಿಳೆ ಎಂಬ ಕಾರಣಕ್ಕೆ ತಳಕು ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡಲು ಕೆಲ ಸದಸ್ಯರು ಸಭೆಗಳಿಗೆ ಹಾಜರಾಗದೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ತಳಕು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದ್ರಾಕ್ಷಾಯಿಣಿ ಆರೋಪಿಸಿದ್ದಾರೆ.ಅವರು ನಗರದ ಪ್ರವಾಸಿ…

ಮತದಾರ ಪಟ್ಟಿ ಪರಿಷ್ಕರಣೆ ಕುರಿತು ಇಂದು ಜಿಲ್ಲಾಧಿಕಾರಿಗಳ ತಂಡ ಚಳ್ಳಕೆರೆ ತಾಲೂಕಿನ ಹಲವು ಶಾಲೆಗಳಿಗೆ ಹಾಗೂ ಹಲವು ಸ್ಥಳಗಳಿಗೆ ಬೇಟಿ

ಚಳ್ಳಕೆರೆ : ಮತದಾರ ಪಟ್ಟಿ ಪರಿಷ್ಕರಣೆ ಕುರಿತು ಇಂದು ಜಿಲ್ಲಾಧಿಕಾರಿಗಳ ತಂಡ ಚಳ್ಳಕೆರೆ ತಾಲೂಕಿನ ಹಲವು ಶಾಲೆಗಳಿಗೆ ಹಾಗೂ ಹಲವು ಸ್ಥಳಗಳಿಗೆ ಬೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಇನ್ನೂ ತಾಲೂಕಿಗೆ ಆಗಮಿಸಿದ ಜಿಲ್ಲಾಧಿಕಾರಿ ಜಿಆರ್ ಜೆ.ದಿವ್ಯಪ್ರಭು ಹಾಗೂ ಜಿಲ್ಲೆಗೆ ಚುನಾವಣೆ ಪರಿವೀಕ್ಷಕರಾಗಿ…

ಕಾಡು ಗೊಲ್ಲರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಚಳ್ಳಕೆರೆ ತಾಲೂಕು ಕಚೇರಿ ಮುಂದೆ ತಾಲೂಕು ಕಾಡುಗೊಲ್ಲರ ಸಂಘ,ಕರ್ನಾಟಕ ಕಾಡುಗೊಲ್ಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ಕಾಡು ಗೊಲ್ಲರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಇನ್ನೂ ನೂರಾರು ಕಾಡುಗೊಲ್ಲರು ತಾಲೂಕು ಕಛೇರಿಮುಂದೆ ಶ್ಯಾಮಿಯಾನ ಹಾಕಿಕೊಂಡು ಗಾಂಧಿ ಹಾಗೂ ಅಂಬೇಡ್ಕರ್ ಫೋಟೋ…

ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ,,,,,,

ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ,,,,,, ರೈತರ ಸಾಲ ಮನ್ನಾ ಕೃಷಿ ಪಂಶೆಟ್ಟುಗಳಿಗೆ ೮ ಗಂಟೆ ವಿದ್ಯುತ್ ಸರಬರಾಜು, ಬರ ಪರಿಹಾರ, ಕೃಷಿಕರ ಬೆಳೆ ವಿಮೆ, ಬೆಳೆ ಪರಿಹಾರ, ಹಾಗೂ ಪುರುಶಾಂಪುರ ಹೋಬಳಿಯ ಚೋಳೂರು ಮಾರ್ಗದಲ್ಲಿ ಸೂರನಹಳ್ಳಿ…

ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ,

ಚಳ್ಳಕೆರೆ:: ನಾಯಕನಹಟ್ಟಿ ಯೋಜನೆ ಕಚೇರಿ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ, ಕಾರ್ಯಕ್ರಮವನ್ನು.ನಗರದ ಶ್ರೀ ಸಾಯಿ ಮಂದಿರ, ಚಳ್ಳಕೆರೆಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ಎನ್ ಮಹದೇವಪುರ ರೇಷ್ಮೆ ತೋಟಕ್ಕೆ. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಡಾ.ಶಮ್ಲಾಇಕ್ಬಾಲ್ ಭೇಟಿ.

ಎನ್ ಮಹದೇವಪುರ ರೇಷ್ಮೆ ತೋಟಕ್ಕೆ. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಡಾ.ಶಮ್ಲಾಇಕ್ಬಾಲ್ ಭೇಟಿ. ನಾಯಕನಹಟ್ಟಿ:: ರೇಷ್ಮೆಯಲ್ಲಿ ಉತ್ತಮ ಆದಾಯವನ್ನು ಗಳಿಸಬಹುದು ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್ ಹೇಳಿದ್ದಾರೆ. ಅವರು ಸೋಮವಾರ ಹೋಬಳಿಯ ಎನ್ ಮಹದೇವಪುರ…

ಸರ್ಕಾರಿ ನೌಕರರ ಭವನದಲ್ಲಿ ನಡೆದ ಟಿಪ್ಪು ಸುಲ್ತಾನ್ ಜಯಂತಿ..!!

ಚಳ್ಳಕೆರೆ ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಟಿಪ್ಪು ಸುಲ್ತಾನ್ ರವರ ಜಯಂತಿ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಟಿ ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕ ರಾಜ್ಯ ಹಜರತ್ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ವತಿಯಿಂದ ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ…

ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಇಂದಿರಾ ಗಾಂಧೀ ಜಯಂತಿ ಆಚರಣೆ!! ಶಾಸಕ ಟಿ.ರಘುಮೂರ್ತಿ ಬಾಗಿ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ನಡೆದ ಇಂದಿರಾ ಗಾಂಧೀ ರವರ ಜಯಂತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಶಾಸಕರ ಭವನದಲ್ಲಿ ನಡೆದ ಇಂದಿರಾ ಗಾಂಧೀ ಜಯಂತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು…

ಚಳ್ಳಕೆರೆ ತಾಲೂಕು ಬರಗಾಲ ಘೋಷಣೆ..!! ಒಂದು ಪಂಚಾಯಿತಿಗೆ 500 ಮಾನವ ದಿನಗಳು ಸೃಷ್ಠಿ : ತಾಪಂ ಇಒ ಶಶಿಧರ್

ಚಳ್ಳಕೆರೆ : ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನರೇಗಾ ಇಂಜಿನಿಯರ್, ಬಿಎಫ್‌ಟಿ ಗಳಿಗೆ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ತಾಪಂ ಇಒ ಶಶಿಧರ್, ಜಿಲ್ಲೆಯಲ್ಲಿ ಅತೀ ಹೆಚ್ಚಿನ ಮಳೆ ಕೊರೆತೆ ಇರುವ ತಾಲೂಕು ಚಳ್ಳಕೆರೆ ಇಂತಹ ತಾಲೂಕನ್ನು ಬರಗಾಲ…

70ನೇ ಅಖಿಲ ಭಾರತ ಸಹಕಾರ ಸಪ್ತಾಹ ದಿನಾಚರಣೆ ಕಾರ್ಯಕ್ರಮದಲ್ಲಿ : ವಿಧಾನ ಪರಿಷತ್ ಸದಸ್ಯ ಕೆಎಸ್.ನವೀನ್ ಅಭಿಪ್ರಾಯ

ಚಳ್ಳಕೆರೆ ನಗರದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕೆಎಸ್.ನವೀನ್ ಮಾತನಾಡಿ, ಹಾಲು, ಉಣ್ಣೆ, ಬ್ಯಾಂಕ್, ಸೇರಿದಂತೆ ಎಲ್ಲಾ ವಲಯಗಳಲ್ಲಿ ಸಹಕಾರ ಕ್ಷೇತ್ರ ತನ್ನ…

error: Content is protected !!