Category: News Flash

ಶಾಸಕರ ಭವನದಲ್ಲಿ ನೆಹರು ಜಯಂತಿ..ಹೇಗಾಯಿತು..?

ಶಾಸಕರ ಭವನದಲ್ಲಿ ನೆಹರು ಜಯಂತಿ..ಹೇಗಾಯಿತು..? ಚಳ್ಳಕೆರೆ : ನಾಗರಿಕರ ಸಮಾನ ಹಕ್ಕುಗಳ ಪರಿಕಲ್ಪನೆಯು ಎಲ್ಲಾ ಸಾಮಾಜಿಕ ವಿಭಾಗಗಳನ್ನು ಅತಿಕ್ರಮಿಸುವ ಪ್ರಬಲ ಭಾರತೀಯ ರಾಷ್ಟ್ರದ ಸ್ಥಾಪನೆಗೆ ನೆಹರು ಬದ್ಧರಾಗಿದ್ದರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ ಹೇಳಿದರು.ಅವರು ನಗರದ ಶಾಸಕರ ಭವನದಲ್ಲಿ ಆಯೋಜಿಸಿದ್ದ…

ದೀಪಾವಳಿ: ಸಡಗರ ಸಂಭ್ರಮದಿAದ ಜರುಗಿದ ನೋಪಿ ಗೌರಿ ಹಬ್ಬ

ಚಳ್ಳಕೆರೆ: ತಾಲ್ಲೂಕಿನ ಮೈಲನಹಳ್ಳಿಯಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಹಲವು ಮನೆಗಳಲ್ಲಿ ನೋಪಿ ಗೌರಿಯನ್ನ ಪ್ರತಿಷ್ಠಾಪಿಸಿ ಸಂಭ್ರಮದಿAದ ಹಬ್ಬವನ್ನ ಆಚರಿಸಿದರು.ಅಮಾವಾಸ್ಯೆಯ ಮೊದಲ ದಿನವಾದ ಭಾನುವಾರ ಸಂಜೆ ತಳೀರು-ತೋರಣ, ಚೆಂಡು ಹೂಗಳಿಂದ ಅಲಂಕೃತಗೊAಡ ಮಂಟಪದಲ್ಲಿ ನೊಂಪಿ ಗೌರಿಯ ಕಳಸವನ್ನು ಒಡವೆ ವಸ್ತ್ರಗಳು, ವಿಶೇಷ ಹೂವುಗಳಿಂದ…

ಬಿ.ವೈ.ವಿಜಯೇಂದ್ರ ಬಗ್ಗೆ ಶ್ರೀರಾಮುಲು ಹೇಳಿದ್ದೇನು..?

ಚಳ್ಳಕೆರೆ : ನಮ್ಮ ಪಕ್ಷ ಬಿ.ವೈ.ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಅವಕಾಶ ಮಾಡಿಕೊಟ್ಟಿದೆ, ವಿಜಯೇಂದ್ರರನ್ನು ನಾನು ಕಳೆದ ಮೂವತ್ತು ವರ್ಷಗಳಿಂದ ನೋಡಿದ್ದೆನೆ ಅವರ ದುಖಃದಲ್ಲಿ ಹಾಗೂ ಸುಖದಲ್ಲಿ ಹತ್ತಿರದಿಂದ ಕಂಡಿದ್ದೆನೆ, ಮುಖ್ಯಮಂತ್ರಿ ಮಗ ಅಂತ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ದೊರೆತಿಲ್ಲ, ಬದಲಾಗಿ ರಾಜ್ಯದಲ್ಲಿ…

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸರ್ಕಾರ ಆಯ್ಕೆ : ಮುಖ್ಯಶಿಕ್ಷಕ ಒ ಚಿತ್ತಯ್ಯ

ಆಧುನಿಕ ಕಾಲಘಟ್ಟಕ್ಕೆ ಅನುಗುಣವಾಗಿ ಪಠ್ಯ ಸಹಪಠ್ಯ ಬೋಧನೆಗೆ ಪೂರಕವಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸರ್ಕಾರ ಆಯ್ಕೆ ಮಾಡಿಕೊಳ್ಳುತ್ತಿದೆ ಎಂದು ಜೆಸಿಹಳ್ಳಿಗೊಲ್ಲರಹಟ್ಟಿ ಸಹಿಪ್ರಾ ಶಾಲಾ ಪ್ರಭಾರಿ ಮುಖ್ಯಶಿಕ್ಷಕ ಒ ಚಿತ್ತಯ್ಯ ಹೇಳಿದರುಚಿತ್ರದುರ್ಗ ತಾಲೂಕು ಕಸಬಾ ಹೋಬಳಿ…

ಶ್ರೀವಾಲ್ಮೀಕಿ ಪ್ರಶಸ್ತಿಗೆ ಬಾಜನರಾದ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ ರವರಿಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿಯಿಂದ ಸನ್ಮಾನ

ಶ್ರೀವಾಲ್ಮೀಕಿ ಪ್ರಶಸ್ತಿಗೆ ಬಾಜನರಾದ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ ರವರಿಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿಯಿಂದ ಸನ್ಮಾನ ಚಳ್ಳಕೆರೆ : ಇತ್ತಿಚೀಗೆ ರಾಜ್ಯ ಮಟ್ಟದ ಶ್ರೀವಾಲ್ಮೀಕಿ ಪ್ರಶಸ್ತಿಗೆ ಬಾಜನರಾದ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಮಾಜಿ ಸಂಸದರಾದ ಎನ್.ವೈ.ಹನುಮಂತಪ್ಪ…

ಒಂದು ವರ್ಷದ ನಂತರ ದಲಿತರ ಕುಂದು ಕೊರತೆ ಸಭೆ ..! ಕಳೆದ ಸಭಾ ನಡವಳಿಗೆ ಆಕ್ಷೇಪ : ಡಿ.12 ರಂದು ಮುಂದಿನ ಸಭೆ..? ದಲಿತರ ಕುಂದು ಕೊರತೆ ಸಭೆಗೆ ಶಾಸಕರ ಆಹ್ವಾನಕ್ಕೆ ಪಟ್ಟು

ಚಳ್ಳಕೆರೆ : ದಲಿತರ ಕುಂದು ಕೊರೆತೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಲು ಆಯೋಜಿಸಿದ್ದ ಸಭೆಯು ಕಳೆದ ಒಂದು ವರ್ಷದಿಂದ ದಲಿತರ ಕುಂದು ಕೊರತೆ ಸಭೆ ನಡೆದಿಲ್ಲ ಅದರ ಸಭಾ ನಡವಳಿಕೆಯ ಬಗ್ಗೆ ಮೊದಲು ಮಾಹಿತಿ ನೀಡಿ ತದನಂತರ ಸಭೆ ಮುಂದುವರೆಸಿ ಎಂದು ಸಭೆಗೆ…

ಪಟಾಕಿ ಮಳಿಗೆಗೆಗಳ ಮೇಲೆ ಪರಿಸರ ಅಧಿಕಾರಿಗಳ ದಾಳಿ..! ಹಸಿರು ಪಟಾಕಿ ಮಾರಾಟ ಮಾಡುವಂತೆ ತಾಕೀತು : ಪೌರಾಯುಕ್ತ ಸಿ.ಚಂದ್ರಪ್ಪ

ಚಳ್ಳಕೆರೆ : ಬೆಳಕಿನ ಹಬ್ಬ ದೀಪಾವಳಿಗೆ ಬಯಲು ಸೀಮೆಯಲ್ಲಿ ಸಂಭ್ರಮ ಸಡಗರ ಮನೆ ಮಾಡಿದೆ, ಹಬ್ಬಕ್ಕೆ ದೀಪಗಳ ಖರೀದಿ, ಹಾಗೂ ಪಟಾಕಿ ಖರೀದಿ ಬಲೂ ಜೋರಾಗಿದೆ.ಸಾರ್ವಜನಿಕರಿಗೆ ಕೊಂಚ ಹೊರೆಯಾದರೂ ದೀಪಾವಳಿ ಹಬ್ಬಕ್ಕೆ ಪಟಾಕಿ ಹಚ್ಚುವುದು ದೀಪ ಬೆಳಗುವುದು ಮಾತ್ರ ಕಡಿಮೆಯಾಗಿಲ್ಲ ಎಂಬುದಕ್ಕೆ…

ಹೊರಗುತ್ತಿಗೆ ಪೌರಕಾರ್ಮಿಕರನ್ನು ನೇರಪಾವತಿಗೆ ಆದೇಶಿಸುವಂತೆ ಒತ್ತಾಯಿಸಿ–ನ.15ರಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಕಛೇರಿ ಮುಂದೆ ಧರಣಿ

ಚಳ್ಳಕೆರೆ : ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಪೌರಕಾರ್ನಿಕರು ಹೋರಾಟ ಮಾಡುತ್ತ ಬಂದಿದ್ದೆವೆ ಆದರೆ ನಮ್ಮನ್ನು ಆಳುವ ಸರಕಾರಗಳು ಮಾತ್ರ ನಮ್ಮ ಬಗ್ಗೆ ನಿರ್ಲಕ್ಷ್ಯ ಮನೋಭಾವ ತಾಳುತ್ತಿವೆ ಎಂದು ಕರ್ನಾಟಕ ರಾಜ್ಯ ನಗರಸಭೆ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಅಧ್ಯಕ್ಷ ಶ್ರೀನಿವಾಸ್…

ಬಯಲು ಸೀಮೆಯಲ್ಲಿ ಮರಗಳ ಮಾರಣಹೋಮ : ಅರಣ್ಯ ಅಧಿಕಾರಿಗಳೇ..! ಇತ್ತ ಗಮನಹರಿಸಿ.

ಬಯಲು ಸೀಮೆಯಲ್ಲಿ ಮರಗಳ ಮಾರಣಹೋಮ : ಅರಣ್ಯ ಅಧಿಕಾರಿಗಳೇ..! ಇತ್ತ ಗಮನಹರಿಸಿ..? ಚಳ್ಳಕೆರೆ : ಬಯಲು ಸೀಮೆಯಲ್ಲಿ ಗಿಡ ಮರಗಳನ್ನು ಬೆಳೆಸುವುದು ಒಂದು ಸಾವಾಲೇ ಸರಿ. ಇಂತಹ ಸಂದ್ಗಿದ ಪರಿಸ್ಥಿತಿಯಲ್ಲಿ ಪರಿಸರವನ್ನು ಉಳಿಸಿ ಬೆಳೆಸಬೇಕು ಎಂದು ಪಣ ತೊಟ್ಟು ನಗರದಲ್ಲಿ ಸರಿ…

ಎಸ್.ಆರ್.ಎಸ್. ಹೆರಿಟೇಜ್ ಶಾಲಾ ಮಕ್ಕಳಿಂದ ದೀಪಾವಳಿ ಹಬ್ಬ ಆಚರಣೆ

ಎಸ್.ಆರ್.ಎಸ್. ಹೆರಿಟೇಜ್ ಶಾಲಾ ಮಕ್ಕಳಿಂದ ದೀಪಾವಳಿ ಹಬ್ಬ ಆಚರಣೆ ಚಳ್ಳಕೆರೆ: ನಗರದ ಎಸ್.ಆರ್.ಎಸ್. ಹೆರಿಟೇಜ್ ಶಾಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಬೆಳಕಿನ ಹಬ್ಬ ದೀಪಾವಳಿಯನ್ನು ಶಾಲಾ ಆವರಣದಲ್ಲಿ ಆಚರಿಸಲಾಗಿದೆ.ಕರ್ನಾಟಕ ರಾಜ್ಯ ನಕ್ಷೆ ಮತ್ತು ಶಾಲೆಯ ಲಾಂಛನವನ್ನು ಚಿತ್ರಿಸಿ ದೀಪ ಹಾಗೂ…

error: Content is protected !!