ಅಕ್ಟೋಬರ್ 19 ರಿಂದ 21 ರವರೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ : ಸಾರ್ವಜನಿಕರಿಂದ ದೂರು, ಅವಹಾಲುಗಳ ಸ್ವೀಕರ
ಚಿತ್ರದುರ್ಗ ಅ.16: ಅಕ್ಟೋಬರ್ 19 ರಿಂದ 21 ರವರೆಗೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲ್ಲೂಕುಗಳಿಗೆ ಖುದ್ದಾಗಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಹಾಗೂ ಅವಹಾಲುಗಳನ್ನು ಸ್ವೀಕರಿಸಲಿದ್ದಾರೆ.ಅಕ್ಟೋಬರ್ 19 ಗುರುವಾರಂದು ಚಳ್ಳಕೆರೆ ಮತ್ತು ಹೊಳಲ್ಕೆರೆ ತಾಲ್ಲೂಕು ಕಚೇರಿಗಳಲ್ಲಿ, ಅಕ್ಟೋಬರ್…
