Category: News Flash

ಹೊಳಲ್ಕೆರೆ: ಅಂಗಡಿಗಳಿಗೆ ಭೇಟಿ ನೀಡಿ ಕೋಟ್ಪಾ-2003ರ ಕಾಯ್ದೆಯ ತಂಬಾಕು ಕಾರ್ಯಾಚರಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.7:ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ ಅವರ ಮಾರ್ಗದರ್ಶನದಲ್ಲಿ ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಶುಕ್ರವಾರ ಹೊಳಲ್ಕೆರೆ ನಗರ ಪ್ರದೇಶಗಳಲ್ಲಿ ಜಿಲ್ಲಾ…

ಕಿರು ಸಾಲ: ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.07:ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಯೋಜನೆ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯ ಕಿರು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ದೋಬಿ, ಇಸ್ತ್ರಿ ಸೇವೆ, ಹಳೆ ಪಾತ್ರೆಗಳ ವ್ಯಾಪಾರ, ಬಡಗಿ, ಬೀದಿರಿನ ಬುಟ್ಟಿ, ಬೊಂಬು, ಏಣಿ…

ಅಕ್ಟೋಬರ್ 23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ

ಅ.10ರಂದು ಪೂರ್ವಭಾವಿ ಸಭೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.07:ಇದೇ ಅಕ್ಟೋಬರ್ 23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸುವ ಸಂಬಂಧ ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳುವ ಬಗ್ಗೆ ಚರ್ಚಿಸಲು ಅಕ್ಟೋಬರ್ 10ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಜಿಲ್ಲಾಧಿಕಾರಿ…

ಕಲುಷಿತ ನೀರು : ಪ್ರಾಣ ಭಯದಲ್ಲಿ ಚಿಕ್ಕೇನಹಳ್ಳಿ ಗ್ರಾಮದ ಜನ

ಕಲುಷಿತ ನೀರು : ಪ್ರಾಣ ಭಯದಲ್ಲಿ ಚಿಕ್ಕೇನಹಳ್ಳಿ ಗ್ರಾಮದ ಜನ. ಚಳ್ಳಕೆರೆ: ತಾಲೂಕಿನ ಚಿಕ್ಕೇನಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷದಿಂದ ಸ್ವಚ್ಛಗೊಳಿಸದೇ ಇರುವಂತ ಟ್ಯಾಂಕಿಯಲ್ಲಿ ಬರುವ ಕಲುಷಿತ ನೀರನ್ನು ಸೇವಿಸುತ್ತಿದ್ದು, ಗ್ರಾಮದ ಜನ ಜೀವ ಭಯದಲ್ಲಿ ಜೀವನ ನಡೆಸುವ ಪರಿಸ್ಥಿತಿ…

ಚಳ್ಳಕೆರೆ ನಗರದ ಜೈನ್ ಸಮುದಾಯ ಭವನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ್ ಸಂಘದಿಂದ ಮಧ್ಯವರ್ಜನಾ ಶಿಬಿರ

ಚಳ್ಳಕೆರೆ ನಗರದ ಜೈನ್ ಸಮುದಾಯ ಭವನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ್ ಸಂಘದಿಂದ ಹಾಗೂ ಹಲವು ಸ್ವಯಂ ಸೇವಾ ಸಂಘಗಳಿಂದ ಆಯೋಜಿಸಿದ್ದ ಮಧ್ಯವರ್ಜನಾ ಶಿಬಿರದಲ್ಲಿ ಕಳೆದ ಒಂದು ವಾರದಿಂದ ಚಳ್ಳಕೆರೆ ತಾಲೂಕಿನ ಸುಮಾರು150 ಕ್ಕೂ ಹೆಚ್ಚು ಕುಟುಂಬದ ಸದಸ್ಯರನ್ನು ಕುಡಿತದಿಂದ ಅವರನ್ನು ಸ್ವಚ್ಚ…

ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ 2.4 ಲಕ್ಷ ಹೆ. ಬೆಳೆ ಹಾನಿ : ತಂಡಕ್ಕೆ ಭೀಕರ ಬರ ಪರಿಸ್ಥಿತಿಯ ಮನವರಿಕೆ ಮಾಡಿಕೊಟ್ಟ ಜಿಲ್ಲಾಡಳಿತ

ಚಿತ್ರದುರ್ಗ : ಜಿಲ್ಲೆಯಲ್ಲಿ ಈ ವರ್ಷ ಸಕಾಲದಲ್ಲಿ ಉತ್ತಮ ಮಳೆ ಬಾರದೆ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಹಸಿರು ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಒಟ್ಟು 2.4 ಲಕ್ಷ ಹೆ. ಬೆಳೆ ಹಾನಿಗೀಡಾಗಿದೆ, ಎನ್‍ಡಿಆರ್‍ಎಫ್ ಮಾರ್ಗಸೂಚಿಯನ್ವಯ…

ವಿಕಲಚೇತನ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಚಿತ್ರದುರ್ಗ :2023-24ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ (ಎಸ್‍ಎಸ್‍ಪಿ ಪೋರ್ಟಲ್) ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅರ್ಹ ವಿಕಲಚೇತನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ ಆನ್‍ಲೈನ್ ಮೂಲಕ ವೆಬ್‍ಸೈಟ್ https://ssp.postmatric.karnata.gov.in…

ಪಿ.ಎಂ.ವಿಶ್ವಕರ್ಮ ಯೋಜನೆಯ ಸೌಲಭ್ಯ ಪಡೆದುಕೊಳ್ಳಿ: ಜಂಟಿ ನಿರ್ದೇಶಕ ಬಿ. ಅನಂದ್

ಚಿತ್ರದುರ್ಗ :ಕೇಂದ್ರ ಸರ್ಕಾರದ ಹೊಸ ಯೋಜನೆಯಾದ ಪಿ.ಎಂ ವಿಶ್ವಕರ್ಮ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯ ಕುಶಲಕರ್ಮಿಗಳು ಇದರ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ. ಆನಂದ್ ತಿಳಿಸಿದರು. ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಸಭಾಂಗಣದಲ್ಲಿ…

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 20 ವರ್ಷಗಳ ಅವಧಿಯಲ್ಲಿ 16 ವರ್ಷಗಳು ಸರ್ಕಾರದಿಂದ ಘೋಷಿತ ಬರವನ್ನು ಜಿಲ್ಲೆ ಅನುಭವಿಸಿದ್ದು, ರೈತರ ಸಂಕಷ್ಟದ ಪರಿಸ್ಥಿತಿ

ಚಳ್ಳಕೆರೆ : ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 20 ವರ್ಷಗಳ ಅವಧಿಯಲ್ಲಿ 16 ವರ್ಷಗಳು ಸರ್ಕಾರದಿಂದ ಘೋಷಿತ ಬರವನ್ನು ಜಿಲ್ಲೆ ಅನುಭವಿಸಿದ್ದು, ರೈತರು ಸಂಕಷ್ಟದ ಪರಿಸ್ಥಿತಿಯನ್ನು ಅನುಭವಿಸಿದ್ದಾರೆ, ಅದರಂತೆ ಇಂದು ಕೇಂದ್ರ ಬರ ಅಧ್ಯಯನ ತಂಡ ಚಿತ್ರದುರ್ಗ ತಾಲ್ಲೂಕಿನ ಐಯ್ಯನಹಳ್ಳಿ ಗ್ರಾಮ ಪಂಚಾಯತಿ…

ಚಿತ್ರದುರ್ಗ ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಒಟ್ಟು 2.4 ಲಕ್ಷ ಹೆ. ಬೆಳೆ ಹಾನಿಗೀಡಾಗಿದೆ, ಎನ್‍ಡಿಆರ್‍ಎಫ್ ಮಾರ್ಗಸೂಚಿಯನ್ವಯ ಒಟ್ಟು 189.63 ಕೋಟಿ ರೂ. ಪರಿಹಾರ ಮೊತ್ತ ಬಿಡುಗಡೆಗೆ ಪ್ರಸ್ತಾವನೆ : ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. — ಕೇಂದ್ರ ಬರ ಅಧ್ಯಯನ ತಂಡಕ್ಕೆ ಜಿಲ್ಲೆಯ ಭೀಕರ ಬರ ಪರಿಸ್ಥಿತಿಯ ಬಗ್ಗೆ ಅಂಕಿ-ಅಂಶ ಸಹಿತ ಮನವರಿಕೆ

ಚಿತ್ರದುರ್ಗ : ಜಿಲ್ಲೆಯಲ್ಲಿ ಈ ವರ್ಷ ಸಕಾಲದಲ್ಲಿ ಉತ್ತಮ ಮಳೆ ಬಾರದೆ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಹಸಿರು ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಒಟ್ಟು 2.4 ಲಕ್ಷ ಹೆ. ಬೆಳೆ ಹಾನಿಗೀಡಾಗಿದೆ, ಎನ್‍ಡಿಆರ್‍ಎಫ್ ಮಾರ್ಗಸೂಚಿಯನ್ವಯ…

error: Content is protected !!