Category: News Flash

ಚಿತ್ರದುರ್ಗ ಮೊದಲೇ ಬರ ಪೀಡಿತ ಜಿಲ್ಲೆ. ಈಗ ಇನ್ನಷ್ಟು ಬರಗಾಲಕ್ಕೆ ತುತ್ತಾಗಿದೆ. ಕೇಂದ್ರ ಸರ್ಕಾರ ಎಷ್ಟಾದರೂ ಪರಿಹಾರ ನೀಡಲಿ-ನಮ್ಮ ಸರ್ಕಾರ ಏನೂ ತೊಂದರೆ ಆಗದಂತೆ ನೋಡಿಕೊಳ್ಳಲು ಬದ್ದವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚಳ್ಳಕೆರೆ/ಹಿರಿಯೂರು : ಕೃಷಿ ವಿಶ್ವ ವಿದ್ಯಾಲಯಗಳಿಂದ ಎಷ್ಟು ಪದವೀದರರು ಹೊರಗೆ ಬಂದರು ಎನ್ನುವುದು ಮುಖ್ಯವಲ್ಲ. ಎಷ್ಟು ತಳಿಗಳನ್ನು ಅಭಿವೃದ್ಧಿ ಪಡಿಸಿದ್ದೀರಿ ಎನ್ನುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ,…

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ–ಕೇಂದ್ರದಿAದ ಯಾವುದೇ ಹಣ ಬಿಡುಗಡೆಂ ಮಾಡಿಲ್ಲ : ಸಿಎಂ ಸಿದ್ದರಾಮಯ್ಯ

ಚಳ್ಳಕೆರೆ/ಚಿತ್ರದುರ್ಗ : ಹಿಂದಿನ ರಾಜ್ಯ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, 5,300 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದಿದ್ದರು. ಆದರೆ ಇದುವರೆಗೆ ಕೇಂದ್ರದಿAದ ಯಾವುದೇ ಹಣ ಬಿಡುಗಡೆಯಾಗಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.ಚಿತ್ರದುರ್ಗದ…

ಗೃಹಲಕ್ಷ್ಮಿ ಯೋಜನೆಯ ₹ 2ಸಾವಿರ ಹಾಗೂ ಅನ್ನ ಭಾಗ್ಯ ಯೋಜನೆ..! ರಾಜ್ಯದ 1.26ಕೋಟಿ ಫಲಾನುಭವಿ ಕುಟುಂಬಗಳ ಪೈಕಿ 1.10 ಕೋಟಿ ಕುಟುಂಬಗಳಿಗೆ ಹಣ

ಜಮಾ ಆಗಿದೆ. ಚಿತ್ರದುರ್ಗ : ಸರಕಾರದ ಉಚಿತ ಗ್ಯಾರೆಂಟಿ ಯೋಜನೆಗಳಿಂದ ಅರ್ಹ ಫಲಾನುಭವಿಗಳು ಯಾರು ವಂಚಿರಾಗಬಾರದು ಎಂದು ಫಲಾನುಭವಿಗಳ ಮನೆಬಾಲಿಗೆ ಹೋಗಿ ಗೃಹಲಕ್ಷ್ಮಿ ಭಾಗ್ಯ ಯೋಜನೆಯ 2 ಸಾವಿರ ರೂ ಗಳಿಂದ ವಂಚಿತರಾಗದAತೆ ಅನೇಕ ಬಾರಿ ಸಭೆಗಳನ್ನು ಮಾಡಿ ಗ್ಯಾರೆಂಟಿ ಭಾಗ್ಯಗಳಿಂದ…

ರಾಜ್ಯದಲ್ಲಿ ಹೊಸಮದ್ಯದಂಗಡಿಗಳಿಗೆ ಪರವಾನಿಗೆ ನೀಡುವುದಿಲ್ಲ : ಸಿಎಂ.ಸಿದ್ದರಾಮಯ್ಯ

ಹೊಸಮದ್ಯದಂಗಡಿಗಳಿಗೆ ಪರವಾನಿಗೆ ನೀಡುವುದಿಲ್ಲ : ಸಿಎಂ.ಸಿದ್ದರಾಮಯ್ಯಚಿತ್ರದುರ್ಗ : ಈಗಿರುವ ಮದ್ಯದಂಗಡಿಗಳ ಹೊರತಾಗಿ ಹೊಸದಾಗಿ ಯಾವುದೇ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರುಚಿತ್ರದುರ್ಗ ನಗರದಲ್ಲಿ ಶುಕ್ರವಾರ ಬಬ್ಬೂರಿಗೆ ಕೃಷಿ ಸಂಶೋಧನಾ ಕೇಂದ್ರದ ಶತಮಾನೋತ್ಸವ ಸಮಾರಂಭಕ್ಕೆ ತೆರಳುವ ಮೊದಲು ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ…

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಳ್ಳಕೆರೆ ಜೈನ್ ಭವನದಲ್ಲಿ ಮಧ್ಯವರ್ಜನ ಶಿಬಿರ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಳ್ಳಕೆರೆ ಜೈನ್ ಭವನದಲ್ಲಿ ಮಧ್ಯವರ್ಜನ ಶಿಬಿರ ಚಳ್ಳಕೆರೆ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಗರದ ಜೈನ್ ಭವನದಲ್ಲಿ ಮಧ್ಯವರ್ಜನ ಶಿಬಿರ…

ಅ.8ರಂದು ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಸಂಚಾರ ಮಾರ್ಗ ಬದಲಾವಣೆ ಹಾಗೂ ಮದ್ಯ ಮಾರಾಟ ನಿಷೇಧ

ಚಿತ್ರದುರ್ಗ : ಇದೇ ಅಕ್ಟೋಬರ್ 8ರಂದು ಚಿತ್ರದುರ್ಗ ನಗರದಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವುದರಿಂದ ನಗರದಲ್ಲಿನ ರಸ್ತೆ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಹೊರಡಿಸಿದ್ದಾರೆ.ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ…

ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಹೊರಮಠ-ಒಳಮಠದ ದೇವಾಲಯದ ಹುಂಡಿಯಲ್ಲಿ ₹ 40,29,072 ಲಕ್ಷ ಸಂಗ್ರಹ

ಚಳ್ಳಕೆರೆ : ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹೊರಮಠದ ದೇವಾಲಯದ ಆವರಣದಲ್ಲಿ ಕಂದಾಯ ಇಲಾಖೆ ಮತ್ತು ಕೆನರಾ ಬ್ಯಾಂಕ್ ಸಿಬ್ಬಂದಿಗಳು ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.ಮಧ್ಯಕರ್ನಾಟಕದ ಭಾಗದ ಐತಿಹಾಸಿಕ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಭಕ್ತರು ನೀಡಿದ ಕಾಣಿಕೆಯನ್ನು ತಾಲೂಕು ಆಡಳಿತ…

ರಾಜ್ಯಮಟ್ಟದ 400 ಮೀ ಓಟದ ಸ್ಪರ್ಧೆಗೆ ಮರಡಿಹಳ್ಳಿ ಕೆಪಿಎಸ್ ಶಾಲಾ ಆಫ್ರಿನ್‌ತಾಜ್ ಆಯ್ಕೆ

ರಾಜ್ಯಮಟ್ಟದ 400 ಮೀ ಓಟದ ಸ್ಪರ್ಧೆಗೆ ಮರಡಿಹಳ್ಳಿ ಕೆಪಿಎಸ್ ಶಾಲಾ ಆಫ್ರಿನ್‌ತಾಜ್ ಆಯ್ಕೆಹಿರಿಯೂರು ತಾಲೂಕು ಮರಡಿಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್‌ಸ್ಕೂಲ್‌ನ ವಿದ್ಯಾರ್ಥಿನಿ ಆಫ್ರಿನ್‌ತಾಜ್ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 400 ಮೀ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳಿಸಿ ಈಗ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ…

ಕಲುಷಿತ ನೀರು ಸೇವನೆಯಿಂದ ಬಾಧಿತ ಕವಾಡಿಗರಹಟ್ಟಿಗೆ ಮುಖ್ಯಮಂತ್ರಿ ಭೇಟಿ : ಮೃತ ಕುಟುಂಬಕ್ಕೆ ಸಾಂತ್ವನ, ನೆರವಿನ ಭರವಸೆ

ಕಲುಷಿತ ನೀರು ಸೇವನೆಯಿಂದ ಬಾಧಿತ ಕವಾಡಿಗರಹಟ್ಟಿಗೆ ಮುಖ್ಯಮಂತ್ರಿ ಭೇಟಿ ಮೃತ ಕುಟುಂಬಕ್ಕೆ ಸಾಂತ್ವನ, ನೆರವಿನ ಭರವಗರಗಸಸೆ ಕರ್ನಾಟಕ ವಾರ್ತೆ(ಚಿತ್ರದುರ್ಗ).ಅ.6: ಕಳೆದ ಆಗಸ್ಟ್ 1 ರಂದು ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 240 ಜನರು ಅಸ್ವಸ್ಥರಾಗಿದ್ದರು. 6 ಜನರು ಮೃತಪಟ್ಟಿದ್ದಾರೆ. ಇವರೆಲ್ಲರೂ ಪರಿಶಿಷ್ಟ…

ದೊಡ್ಡುಳ್ಳಾರ್ತಿ ಗ್ರಾಮದಲ್ಲಿ ಬಸ್ ನಿಲ್ದಾಣ ಇದ್ದರು ಇಲ್ಲದಂತಾಗಿದೆ–ನಿರ್ವಹಣೆ ಇಲ್ಲದೆ ಅವಸನದ ಅಂಚಿಗೆ

ಚಳ್ಳಕೆರೆ : ತಾಲೂಕಿನ ದೊಡ್ಡುಳ್ಳಾರ್ತಿ ಗ್ರಾಮದಲ್ಲಿ ಬಸ್ ನಿಲ್ದಾಣ ಇದ್ದರು ಇಲ್ಲದಂತಾಗಿದೆ. ಹೌದು ಗ್ರಾಮದ ಹೃದಯ ಭಾಗದಲ್ಲಿ ಕಳೆದ ಹಲವು ವರ್ಷಗಳ ಹಿಂದೆ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ ಆದರೆ ನಿರ್ವಹಣೆ ಇಲ್ಲದೆ ಅವಸನದ ಅಂಚಿಗೆ ತಲುಪಿದೆ. ಸ್ವಚ್ಚತೆ ಮಾಡಬೇಕಾದ ಅಧಿಕಾರಿಗಳು…

error: Content is protected !!