Category: News Flash

ಜಿಲ್ಲೆಗೆ ಅ.7 ರಂದು ಬರ ಅಧ್ಯನ ತಂಡ ಭೇಟಿ –ವೀಕ್ಷಣೆ ಮಾಡುವ ಪ್ರದೇಶಗಳಿಗೆ ಅಪಾರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಪರಿಶೀಲನೆ

ನಾಯಕನಹಟ್ಟಿ ಅ.5.ಈಗಾಗಲೆ ಬೆಳೆ ನಷ್ಟದ ವರದಿಯ ಸಂಪೂರ್ಣ ವರದಿಯನ್ನು ಸರಕಾರ ನೀಡಿದ್ದು ಅ.7 ರಂದು ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಒಣಗಿದ ಬೆಳೆಗಳನ್ನು ವೀಕ್ಷಣೆ ಮಾಡಿ ರೈತರೊಂದಿಗೆ ಸಂವಾದ ಕಾರ್ಯಕ್ರಮ ನಡೆಸುವ ಸಾಧ್ಯತೆ ಇದೆ ಎಂದು ಅಪಾರ ಜಿಲ್ಲಾಧಿಕಾರಿ…

ಅಂಚೆ ಇಲಾಖೆಯ ಎಲ್ಲಾ ಯೋಜನೆಗಳು ಗ್ರಾಹಕ ಸ್ನೇಹಿಯಾಗಿದ್ದು ನಂಬಿಕೆ ಹಾಗೂ ವಿಶ್ವಾಸಕ್ಕೆ ಪಾತ್ರವಾಗಿವೆ : ಚಿತ್ರದುರ್ಗ ವಿಭಾಗದ ಅಧೀಕ್ಷಕರಾದ ವಿರೂಪಾಕ್ಷಪ್ಪ

ಅಂಚೆ ಇಲಾಖೆಯ ಎಲ್ಲಾ ಯೋಜನೆಗಳು ಗ್ರಾಹಕ ಸ್ನೇಹಿಯಾಗಿದ್ದು ನಂಬಿಕೆ ಹಾಗೂ ವಿಶ್ವಾಸಕ್ಕೆ ಪಾತ್ರವಾಗಿವೆ ಎಂದ ಚಿತ್ರದುರ್ಗ ವಿಭಾಗದ ಅಧೀಕ್ಷಕರಾದ ವಿರೂಪಾಕ್ಷಪ್ಪ ಹೇಳಿದರು.ನಾಯಕನಹಟ್ಟಿ:: ಹೋಬಳಿ ಗುಂತಕೋಲಮ್ಮನಹಳ್ಳಿ ಗ್ರಾಮದಲ್ಲಿ ನೂತನ ಶಾಖಾ ಅಂಚೆ ಕಛೇರಿಯನ್ನು ಲೋಕಾರುಗೊಳಿಸಿ ನಂತರ ಮಾತನಾಡಿ, ಅವರು ಗ್ರಾಮೀಣ ಪ್ರದೇಶದ ಜನರಿಗೆ…

ಸತತ ಏಳು ದಿನಗಳ ಕಾಲ ನಡೆದ ಚಳ್ಳಕೆರೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ

ಚಳ್ಳಕೆರೆ ನಗರದ ಡಿ.ಸುಧಾಕರ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಚಳ್ಳಕೆರೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಕ್ರಿಕೆಟ್ ಟೂರ್ನಮೆಂಟ್ ಕಳೆದ ಹಲವು ದಿನಗಳಿಂದ ಪಂದಾವಳಿಗಳು ನಡೆದಿದ್ದು ಅತ್ಯುತ್ತಮ್ಮವಾಗಿ ಪ್ರದರ್ಶಿಸಿದ ಪಂದ್ಯಕ್ಕೆ ಪ್ರಥಮ ಶ್ರೇಣಿ, ದ್ವಿತೀಯ ಶ್ರೇಣಿ ತೃತೀಯ ಶ್ರೇಣಿಯವರಿಗೆ ಜೆಡಿಎಸ್ ತಾಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿಬಹುಮಾನ…

ಮೂವತ್ಮೂರನೆ ವರ್ಷದ ಹತ್ತನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವ : ದ್ವೇಷದ ಜಾಗದಲ್ಲಿ ಪ್ರೀತಿ ಅರಳಬೇಕು. ಅತ್ತೆ – ಮಾವ – ಸೊಸೆ ಮಧ್ಯೆ ಪ್ರೀತಿ ವಾತ್ಸಲ್ಯ ಇರಬೇಕು.

ಚಿತ್ರದುರ್ಗ : ಆಧುನಿಕತೆಯ ಭರಾಟೆಯಲ್ಲಿ ಶ್ರೀಮಂತಿಕೆಯ ಬದುಕು ಸಾಗಿಸಬೇಕೆಂಬ ಹಪಾಹಪಿ ಎಲ್ಲರಲ್ಲಿ ಹೆÀಚ್ಚಾಗಿದೆ. ಇದರಿಂದಾಗಿ ವ್ಯಕಿಯ ಸಂಬAಧಗಳಿಗೆ ಪೆಟ್ಟು ಬೀಳುತ್ತಿದೆ ಎಂದು ಶ್ರೀ ಬಸವಪ್ರಭು ಸ್ವಾಮಿಗಳು ನುಡಿದರು.ಶ್ರೀ ಮುರುಘರಾಜೇಂದ್ರ ಮಠದಲ್ಲಿ ಗುರುವಾರ ನಡೆದ ಮೂವತ್ಮೂರನೆ ವರ್ಷದ ಹತ್ತನೇ ತಿಂಗಳ ಸಾಮೂಹಿಕ ಕಲ್ಯಾಣ…

ಜನರಿಗೆ ಮೊದಲು ಕುಡಿಯಲು ನೀರು ಕೊಡಿ : ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ತಾಕೀತು..! ಸಾಣಿಕೆರೆ ಗ್ರಾಪಂ.ಯಲ್ಲಿ 11ನೇ ಜನ ಸಂಪರ್ಕ ಸಭೆ

ಚಳ್ಳಕೆರೆ : ತಾಲೂಕು ಬರಗಾಲಕ್ಕೆ ತುತ್ತಾಗಿ ಇಲ್ಲಿನ ರೈತಾಪಿ ವರ್ಗ ಕಣ್ಣಿರಿನಲ್ಲಿ ಕೈತೊಳೆಯುತ್ತಿದೆ ಆದ್ದರಿಂದ ಇಲ್ಲಿನ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗದAತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ತಾಲ್ಲೂಕು ಆಡಳಿತದ ವತಿಯಿಂದ ಸಾಣೀಕೆರೆ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ…

ಚಳ್ಳಕೆರೆ : ತೊಟ್ಟಿಯಲ್ಲಿ ಇರುವ ಕಲುಷಿತಗೊಂಡ ನೀರನ್ನು ಜಾನುವಾರುಗಳಿಗೆ ಪೂರೈಕೆ

ಚಳ್ಳಕೆರೆ : ತೊಟ್ಟಿಯಲ್ಲಿ ಇರುವ ಕಲುಷಿತಗೊಂಡ ನೀರನ್ನು ಜಾನುವಾರುಗಳಿಗೆ ಪೂರೈಕೆ ಚಳ್ಳಕೆರೆ: ತಾಲೂಕಿನ ಸಾಣಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗೆರೆ ಗ್ರಾಮದಲ್ಲಿ ಅನೇಕ ರೈತರುಗಳು ಜಾನುವಾರುಗಳನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಜಾನುವಾರುಗಳಿಗೆ ಪ್ರತಿನಿತ್ಯ ನೀರು ಕುಡಿಸುವ ತಟ್ಟಿಯಲ್ಲಿ ಕಲುಷಿತ ನೀರಿದ್ದು…

ಮಧ್ಯವರ್ಜನ ಶಿಬಿರಗಳನ್ನು ಪ್ರತಿ ತಾಲೂಕಿನಲ್ಲಿ ಹೋಬಳಿ ಮಟ್ಟದಲ್ಲಿ ಕಾಲಕ್ಕೆ ಸರಿಯಾಗಿ ನಡೆಸುವುದು ಮತ್ತು ದುಶ್ಚಟ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವುದು ಎಲ್ಲರೂ ಕೈಗೊಳ್ಳಬೇಕು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಜಿಲ್ಲಾ ಜನಜಾಗೃತಿ ವೇದಿಕೆ ತ್ರೈಮಾಸಿಕ ಸಭೆಯನ್ನು ಜೈನ ಸಮುದಾಯ ಭವನದಲ್ಲಿ ಮಧ್ಯವರ್ಜನ ಶಿಬಿರಗಳನ್ನು ಪ್ರತಿ ತಾಲೂಕಿನಲ್ಲಿ ಹೋಬಳಿ ಮಟ್ಟದಲ್ಲಿ ಕಾಲಕ್ಕೆ ಸರಿಯಾಗಿ ನಡೆಸುವುದು ಮತ್ತು ದುಶ್ಚಟ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವುದು ಎಲ್ಲರೂ…

ಸಾಣಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗೆರೆ ಗ್ರಾಮದಲ್ಲಿ ಚರಂಡಿಗಳಿಲ್ಲದೆ ರಸ್ತೆಗಳೆಲ್ಲ ಗುಂಡಿ ಬಿಂದು ನೀರು ನಿಂತಿರುವುದ ಸೊಳ್ಳೆಗಳು ಹೆಚ್ಚಾಗುತ್ತಿದ್ದು ಇದರಿಂದು– ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿದೆ ಎಂದು ಗ್ರಾಮಸ್ಥರು

ಚಳ್ಳಕೆರೆ : ವರದಿಗೆ ಎಚ್ಚೆತ್ತುಕೊಂಡ ಅಧಿಕಾರಿಗಳು ಗಿಡಗಂಟಿಗಳಿಂದ ಕೂಡಿದ ಚರಂಡಿ ಮಣ್ಣಿನಲ್ಲಿ ಮುಚ್ಚಿದ ಚರಂಡಿಯನ್ನು ಸ್ವಚ್ಛತೆ ಮಾಡಿಸಲು ಮುಂದಾಗಿದ್ದಾರೆ ಚಳ್ಳಕೆರೆ: ತಾಲೂಕಿನ ಸಾಣಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗೆರೆ ಗ್ರಾಮದಲ್ಲಿ ಸರಿಯಾದ ರೀತಿ ಚರಂಡಿಗಳಿಲ್ಲದೆ ರಸ್ತೆಗಳೆಲ್ಲ ಗುಂಡಿ ಬಿಂದು ನೀರು ನಿಂತಿರುವುದರಿಂದ…

ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದೊಂದಿಗೆ ರಕ್ತಹೀನತೆ (ಅನಿಮೀಯ) ಕುರಿತು ಜಾಗೃತಿ ಕಾರ್ಯಕ್ರಮ

ಚಿತ್ರದುರ್ಗ: ನಗರದ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದೊಂದಿಗೆ ರಕ್ತಹೀನತೆ (ಅನಿಮೀಯ) ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಸ್.ಜೆ.ಎಂ.ವಿದ್ಯಾಪೀಠದ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಭರತ್ ಕುಮಾರ್ ಎಂ ಮಾತನಾಡಿ, ಕೆಂಪು ರಕ್ತಕಣಗಳ ಕೊರತೆಯಿಂದ ಉಂಟಾಗುವ ರಕ್ತಹೀನತೆಯನ್ನು…

ಕಾನೂನನ್ನು ಮೀರಿ ನಿಯಮಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ–ತಂಬಾಕು ನಿಯಂತ್ರಣ ಅಧಿಕಾರಿ ಪ್ರಭಾಕರ್ ಎಚ್ಚರಿಕೆ

ನಾಯಕನಹಟ್ಟಿ::ಪಟ್ಟಣದಲ್ಲಿ ಕಾನೂನನ್ನು ಮೀರಿ ನಿಯಮಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಂಬಾಕು ನಿಯಂತ್ರಣ ಅಧಿಕಾರಿ ಪ್ರಭಾಕರ್ ಎಚ್ಚರಿಕೆ ನೀಡಿದರು. ಅವರು ಬುಧವಾರ ನಾಯಕನಹಟ್ಟಿ ಪಟ್ಟಣದ ಪೋಲಿಸ್ ಠಾಣೆ ಬಳಿಯಿಂದ ಬಸ್ ಸ್ಟ್ಯಾಂಡ್…

error: Content is protected !!