Category: News Flash

ಗಾಂಧಿ ತತ್ವಗಳು ಕೇವಲ ಜಯಂತಿಗೆ ಸೀಮಿತಾಗದಿರಲಿ : ಟಿ.ರಘುಮೂರ್ತಿ

ಚಳ್ಳಕೆರೆ : ಮಹಾತ್ಮ ಗಾಂಧಿಯವರು ಸರಳ ಹಾಗೂ ಸಜ್ಜನಿಕೆ ಬದುಕು ರೂಪಿಸಿಕೊಂಡು ಸ್ವಾತಂತ್ರö್ಯ ಸಂಗ್ರಾಮದಲ್ಲಿ ಮುಖ್ಯ ಪಾತ್ರವಹಿಸಿ ದೇಶಕ್ಕೆ ಸ್ವಾತಂತ್ರö್ಯ ತಂದುಕೊಟ್ಟ ಸರಳ ವ್ಯಕ್ತಿ ಎಂದು ಶಾಸಕ ಟಿ.ರಘುಮೂರ್ತಿ ಅಭಿಪ್ರಾಯಪಟ್ಟರು.ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ಆಯೋಜಿಸಿದ್ದ ಮಹಾತ್ಮ ಗಾಂದಿ…

ಹಿರಿಯ ವ್ಯಕ್ತಿಗಳ ದಿನಾಚರಣೆಯ ಅಂಗವಾಗಿ ಶತಾಯುಷಿ ಮತದಾರರಿಗೆ ಗೌರವ : ತಾಪಂ ಇಒ. ಹೊನ್ನಯ

ಚಳ್ಳಕೆರೆ ಅ.1. ದೇಶದ ಆರ್ಥಿಕ ಬೆಳವಣಿಗೆಗೆ ನೊಗ ಹೊತ್ತವರು. ದುಡಿಯುವ ಶಕ್ತಿ ಕುಂಠಿತಗೊAಡರೂ ಅವರು ಯಾವತ್ತಿದ್ದರೂ ದೇಶದ ಆಸ್ತಿ ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾಪಂ ಇಒ ಹೊನ್ನಯ್ಯ ಅಭಿಪ್ರಾಯಪಟ್ಟರು.ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ತಾಲ್ಲೂಕು ಉನಾವಣೆ ಶಾಖೆವತಿಯಿಂದ. ಅಕ್ಟೋಬರ್-1…

ಮಾರಿ ಹಬ್ಬ ಆರಣೆ ನಗರದ ನೆಹರು ವೃತ್ತದಲ್ಲಿ : ಕುರಿ-ಮೇಕೆ, ಕೋಳಿಗಳ ವ್ಯಾಪಾರ ಬಲು ಜೋರು

ಚಳ್ಳಕೆರೆ: ಬಯಲು ಸೀಮೆಯಲ್ಲಿ ಹಬ್ಬ ಹರಿದಿನಗಳು ಬಂತೆಂದರೆ ರೈತ ಇನ್ನಷ್ಟು ಕಷ್ಟಕ್ಕೆ‌ ಸಿಲುಕುವುದರಲ್ಲಿ‌ ಅನುಮಾನವೇ ಇಲ್ಲ , ಸಾಲ ಮಾಡಿಯಾದರೂ ತುಪ್ಪ ತಿನ್ನು ಎಂಬ ಗಾದೆಯ ಮಾತಿನಂತೆ ಚಳ್ಳಕೆರೆ ತಾಲೂಕಿನಲ್ಲಿ ಸತತವಾಗಿ ಅತಿವೃಷ್ಠಿ ಅನಾವೃಷ್ಠಿಗೆ ಸಿಲುಕಿ ಬಿತ್ತನೆ ಮಾಡಿದ ಬೆಳೆಗಳು‌ ಕೈಸೇರದೆ…

ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಪ್ರಯುಕ್ತ ಚಳ್ಳಕೆರೆ ತಾಲೂಕು ಛಾಯಾಚಿತ್ರಗ್ರಾಹಕರ ಸಂಘದ ವತಿಯಿಂದ : ಬನಶ್ರೀ ವೃದ್ಧಾಶ್ರಮದಲ್ಲಿ ಉಪಹಾರದ ವ್ಯವಸ್ಥೆ

ಚಳ್ಳಕೆರೆ : ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಪ್ರಯುಕ್ತ ಚಳ್ಳಕೆರೆ ತಾಲೂಕು ಛಾಯಾಚಿತ್ರಗ್ರಾಹಕರ ಸಂಘದ ವತಿಯಿಂದ ನಗರದ ಬನಶ್ರೀ ವೃದ್ಧಾಶ್ರಮದಲ್ಲಿ ಉಪಹಾರದ ವ್ಯವಸ್ಥೆ ಮತ್ತು ಹಣ್ಣನ್ನು ಹಂಚಿ ಹಿರಿಯರಿಂದ ಆಶೀರ್ವಾದವನ್ನು ಪಡೆಯಲಾಯಿತು.ಈ ಸಂದರ್ಭದಲ್ಲಿ ವೃದ್ಧಾಶ್ರಮದ ಮುಖ್ಯಸ್ಥರಾದ ನಿವೃತ್ತ ಶಿಕ್ಷಕಿ ಮಂಜುಳಾ ಮಾತನಾಡಿ,…

ಭಾರತೀಯ ಜನತಾ ಪಾರ್ಟಿ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರರೈತ ಮೋರ್ಚಾ ನಾಯಕನಹಟ್ಟಿ ಮಂಡಲ,ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಸ್ವಚ್ಛತೆ ಕಾರ್ಯಕ್ರಮ*

ನಾಯಕನಹಟ್ಟಿ:: ಹೋಬಳಿಯ ಜೋಗಿಹಟ್ಟಿ ಗ್ರಾಮದಲ್ಲಿ ಅಗ್ರಗಣ್ಯ ವಿಶ್ವ ನಾಯಕ ನಮ್ಮ ನೆಚ್ಚಿನ ಜನಸೇವಕ ನಮ್ಮ ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಹುಟ್ಟುಹಬ್ಬ ಮತ್ತು ಪಂಡಿತ್ ದೀನ್ ದಯಾಳ್ ಉಪಾದ್ಯಾಯ ರವರ ಹುಟ್ಟುಹಬ್ಬ ಹಾಗೂ ಮಹಾತ್ಮ ಗಾಂಧೀಜಿ ಯವರ…

ಪದವಿ ವಿದ್ಯಾರ್ಥಿಗಳಿಗೆ ಹೆಚ್‌ಐವಿ/ಏಡ್ಸ್ ಜಾಗೃತಿ ಕುರಿತ ನಾಟಕ ಸ್ಪರ್ಧೆ

ಚಿತ್ರದುರ್ಗ : ದಿನಾಂಕ : 22-9-2023ರಂದು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಮಂಡಳಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ ಚಿತ್ರದುರ್ಗ ಮತ್ತು ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ರೆಡ್…

ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ : ಚಳ್ಳಕೆರೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು

ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ (ಪದವಿ ಪೂರ್ವ) ಚಿತ್ರದುರ್ಗ ಹಾಗೂ ಶ್ರೀ ನೀಲಕಂಠಯ್ಯ ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಚಳ್ಳಕೆರೆ ನಗರದ ಸರ್ಕಾರಿ ಪದವಿ…

ಪರಿಸರ ಇದ್ದರೆ ಮಾತ್ರ ನಾವು ನೀವು ಉಸಿರಾಡಲು ಸಾಧ್ಯ : ಪ್ರಾಚಾರ್ಯ ಎಂರವೀಶ್..! ಸರಕಾರಿ ಪಿ.ಯು.ಕಾಲೇಜಿನ ಆವರಣದಲ್ಲಿ ಸಸ್ಯ ಶ್ಯಾಮಲ ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಜಾಗೃತಿ..!!

ಚಳ್ಳಕೆರೆ : ಪರಿಸರ ಇದ್ದರೆ ಮಾತ್ರ ನಾವು ನೀವು ಉಸಿರಾಡಲು ಸಾಧ್ಯ, ಆದ್ದರಿಂದ ಪರಿಸರನ್ನು ಬೆಳೆಸುವ ಮೂಲಕ ಪ್ರಕೃತಿಯನ್ನು ಹಸಿರಿನಿಂದ ಕಂಗೊಳಿಸುವ ಶಾಲೆಯ ವಾತಾವರಣವು ಕಲಿಕೆಗೆ ಮತ್ತು ಸಾಧನೆಗೆ ಹೆಚ್ಚು ಪ್ರೇರಣೆ ನೀಡುತ್ತದೆ ಎಂದು ಪ್ರಾಚಾರ್ಯ ಎಂರವೀಶ್ ಕಿವಿಮಾತು ಹೇಳಿದರು.ನಗರದ ಸೋಮಗುದ್ದು…

ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ

ಚಳ್ಳಕೆರೆ : ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಆಮ್ಮಿಕೊಂಡಿದ್ದ ಐದನೇ ವರ್ಷದ ವಿಶ್ವ ಹಿಂದೂ ಮಹಾಗಣಪತಿಯ ಮಹೋತ್ಸವದ ಬೃಹತ್ ಶೋಭಾಯಾತ್ರೆ ನಗರದ ಪ್ರಮುಖ ರಾಜ ಬೀದಿಗಳಲ್ಲಿ ಅದ್ದೂರಿಯಾಗಿ ಸಾಗಿತು.ನಗರದ ಕ್ಷೇತ್ರ ಶಿಕ್ಷಣಾಧಿಗಳ ಕಛೇರಿ ಆವರಣದಲ್ಲಿ ವಿಶ್ವಹಿಂದೂ ಪರಿಷತ್ ಬಜರಂಗದಳದ ವತಿಯಿಂದ…

ಬಹಿಷ್ಕಾರ ಹಿನ್ನಲೆ ಗ್ರಾಮ ತೊರೆದ ದಂಪತಿಗಳು..! ಮರಳಿ ಸ್ವ ಗ್ರಾಮಕ್ಕೆ ಅಧಿಕಾರಿಗಳ ಸಮ್ಮುಖದಲ್ಲಿ ಆಗಮನ..! ಒಂದು ತಿಂಗಳು ಹಸುಳೆಯೊಂದಿಗೆ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ದಂಪತಿಗಳು..!!

ಚಳ್ಳಕೆರೆ : ಎನ್.ದೇವರಹಳ್ಳಿ ಗ್ರಾಮದಲ್ಲಿ ನಡೆದ ಅಂತರ್ಜಾತಿ ವಿವಾಹದ ಕಾರಣದಿಂದ ಉದ್ಭವಿಸಿದ ಸಾಮಾಜಿಕ ಬಹಿಷ್ಕಾರ ಅಂಗವಾಗಿ ಕಳೆದ ಹಲವು ದಿನಗಳಿಂದ ಒಂದು ತಿಂಗಳು ಹಸುಳೆಯೊಂದಿಗೆ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ದಂಪತಿ ಇಬ್ಬರು ಇಂದು ಸ್ವ ಗ್ರಾಮಕ್ಕೆ ಅಧಿಕಾರಿಗಳ ಸಮ್ಮುಖದಲ್ಲಿ ಮರಳಿದ್ದಾರೆ.ಕಳೆದ…

error: Content is protected !!