Category: News Flash

ಮನೆಯ ಹಿತ್ತಲಿನಲ್ಲಿ ಗಾಂಜ ಬೆಳೆ : ಆರೋಪಿ ಬಂಧನ..! ಕೊರ‍್ಲಕುಂಟೆ ಗ್ರಾಮದ ಯುವಕ ಅಬಕಾರಿ ಬಲೆಗೆ

ಚಳ್ಳಕೆರೆ : ಗ್ರಾಮೀಣ ಪ್ರದೇಶದಲ್ಲಿ ಮನೆಯ ಹಿಂಬದಿಯಲ್ಲಿ ಅಕ್ರಮವಾಗಿ ಗಾಂಜ ಬೆಳೆದಿದ್ದ ವ್ಯಕ್ತಿಯನ್ನು ಅಬಕಾರಿ ಅಧಿಕಾರಿಗಳ ತಂಡ ಗಿಡ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.ಹೌದು ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿ ವ್ಯಾಪ್ತಿಯ ಕೊರ್ಲಕುಂಟೆ ಗ್ರಾಮದ ಪ್ರವೀಣ್ ಕುಮಾರ್.ಎಸ್ ಅಲಿಯಾಸ್ ಮುತ್ತು ಬಿನ್…

ಮನುಷ್ಯನಿಗೆ ಸಂಸ್ಕಾರ ಎಂಬುದು ಅತ್ಯಂತ ಪ್ರಮುಖವಾದದ್ದು ಪಿಎಸ್ಐ ದೇವರಾಜ್ ಕರೆ

ಪಟ್ಟಣದ ಮಾದೀನಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಮುಸ್ಲಿಂ ಬಾಂಧವರು ನಾಯಕನಹಟ್ಟಿ:: ಇಂದಿನ ಆಧುನಿಕ ಜಗತ್ತಿನಲ್ಲಿ ಜಾತಿ ಧರ್ಮಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಅದರಂತೆ ತಮ್ಮ ತಮ್ಮ ಜಾತಿಗಳಲ್ಲಿ ಧರ್ಮ ಗುರುಗಳ ಮಾರ್ಗದರ್ಶನ ಪಡೆಯುವುದರ ಮುಖೇನಾ ಸರ್ವಧರ್ಮ ಸಮಾನತೆಯನ್ನು…

ಕಾವೇರಿ ನೀರಿಗಾಗಿ ರಾಜ್ಯಾದ್ಯಂತ ಹಮ್ಮಿಕೊಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಚಳ್ಳಕೆರೆ ನಗರದಲ್ಲಿ ನಿರಾಸ ಪ್ರತಿಕ್ರಿಯೆ

ಚಳ್ಳಕೆರೆ : ಇಂದು ಕಾವೇರಿ ನೀರಿಗಾಗಿ ರಾಜ್ಯಾದ್ಯಂತ ಹಮ್ಮಿಕೊಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಚಳ್ಳಕೆರೆ ನಗರದಲ್ಲಿ ನಿರಾಸ ಪ್ರತಿಕ್ರಿಯೆ ವ್ಯಕ್ತವಾಗಿದೆ ಅದರಂತೆ ಯಾವುದೇ ಪ್ರತಿಭಟನೆ ಇಲ್ಲದೆ ರಾಜ್ಯರ ಗಮನ ಸೇಳೆಯುಲು ನಗರದ ವಸುಂಧರ ಶಿಕ್ಷಣ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ…

ಗ್ರಾಮೀಣ ಜನರ ಆರೋಗ್ಯ ಜಾಗೃತೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಲಿವೆ ಪಟ್ಟಣ ಪಂಚಾಯತಿ ಸದಸ್ಯ ವಿನೂತ ಅಭಿಪ್ರಾಯ

ಗ್ರಾಮೀಣ ಜನರ ಆರೋಗ್ಯ ಜಾಗೃತೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಲಿವೆ ಪಟ್ಟಣ ಪಂಚಾಯತಿ ಸದಸ್ಯ ವಿನೂತ ಅಭಿಪ್ರಾಯ ನಾಯಕನಹಟ್ಟಿ:: ಆರೋಗ್ಯ ತಪಾಸಣೆ ಶಿಬಿರದಿಂದ ಬಡಜನರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದು ಪಟ್ಟಣ ಪಂಚಾಯತಿ ಸದಸ್ಯ ಶ್ರೀಮತಿ ವಿನುತಾ…

ಅಂತರ್ಜಾತಿ ವಿವಾಹದ ಕಾರಣದಿಂದ ಉದ್ಭವಿಸಿದ ಸಾಮಾಜಿಕ ಬಹಿಷ್ಕಾರ ನಡೆಯ ವಿರುದ್ಧ ಗ್ರಾಮದಲ್ಲಿ ಶಾಂತಿ ಸಭೆ : ಜಿಪಂ.ಸೋಮಶೇಖರ್ ಹಾಗೂ ತಂಡ

ಚಳ್ಳಕೆರೆ : ಎನ್.ದೇವರಹಳ್ಳಿ ಗ್ರಾಮದಲ್ಲಿ ನಡೆದ ಅಂತರ್ಜಾತಿ ವಿವಾಹದ ಕಾರಣದಿಂದ ಉದ್ಭವಿಸಿದ ಸಾಮಾಜಿಕ ಬಹಿಷ್ಕಾರ ನಡೆಯ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಇಂದು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ಹಾಗೂ ತಂಡ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಜಾಗೃತಿ…

ಸರ್ವಧರ್ಮ ಸಮಾನತೆಗೆ ಈದ್ ಮಿಲಾದ್ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಇಂದಿನ ಆಧುನಿಕ ಜಗತ್ತಿನಲ್ಲಿ ಜಾತಿ ಧರ್ಮಗಳ ಸಂಖ್ಯೆ ದಿನೆ ದಿನೇ ಹೆಚ್ಚಾಗುತಿದ್ದು ಅದರಂತೆ ತಮ್ಮ ತಮ್ಮ ಜಾತಿಗಳಲ್ಲಿ ಧರ್ಮಗುರುಗಳ ಮಾರ್ಗದರ್ಶನ ಪುಡೆಯುವುದರ ಮುಖ್ಯೆನಾ ಸರ್ವಧರ್ಮ ಸಮಾನತೆಯನ್ನು ಎತ್ತಿಹಿಡಿಯಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ನಗರದ ಗಾಂಧಿನಗರದ ಮದೀನ ಮಸೀದ…

ಸಾಂಕ್ರಾಮಿಕ ರೋಗದ ಬೀದಿಯಲ್ಲಿ ಹೆಗ್ಗೆರೆ ಗ್ರಾಮಸ್ಥರು

ಚಳ್ಳಕೆರೆ: ತಾಲೂಕಿನ ಸಾಣಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗೆರೆ ಗ್ರಾಮದಲ್ಲಿ ಸರಿಯಾದ ರೀತಿ ಚರಂಡಿಗಳಿಲ್ಲದೆ ರಸ್ತೆಗಳೆಲ್ಲ ಗುಂಡಿ ಬಿಂದು ನೀರು ನಿಂತಿರುವುದರಿಂದ ಸೊಳ್ಳೆಗಳು ಹೆಚ್ಚಾಗುತ್ತಿದ್ದು ಇದರಿಂದ ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿದೆ ಎಂದು ಗ್ರಾಮಸ್ಥರು ಗ್ರಾ.ಪ.ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನೂ…

ಕೋಡಿಹಳ್ಳಿ ಗ್ರಾಮದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಜೈ ಭೀಮ್ ಶ್ರೀ ಯುವ ವಿನಾಯಕ ಸಂಘ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘ ಇವರ ಸಹಯೋಗದೊಂದಿಗೆ ಈ ಬಾರಿ ದಲಿತ ಸಮುದಾಯದ ಶಕ್ತಿ ದೇವತೆಯಾದ ಶ್ರೀ ದುರ್ಗಾಂಬಿಕ ದೇವಸ್ಥಾನದ…

ಶ್ರೇಷ್ಠವಾದ ದಾನ ರಕ್ತದಾನ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ್

ನಾಯಕನಹಟ್ಟಿ:: ದಾನಗಳಲ್ಲಿ ಶ್ರೇಷ್ಠವಾದ ದಾನ ರಕ್ತದಾನ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದಾಧಿಕಾರಿ ಡಾ. ಸಂತೋಷ್ ಹೇಳಿದ್ದಾರೆ.ಅವರು ಗುರುವಾರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಬೆಂಗಳೂರು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ…

ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿಂದೂ ಮಹಾಗಣಪತಿ : ರಾಜಾ ಬೀದಿಗಳಲ್ಲಿ ಅದ್ದೂರಿ ಮೆರವಣಿಗೆ

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿಂದೂ ಮಹಾಗಣಪತಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಇನ್ನೂ ನಗರದ ಪ್ರಮುಖ ಬೀದಿಗಳಲ್ಲಿ ಡಿಜೆ ಮೆರವಣಿಗೆ ಮಾಡುವ ಮೂಲಕ ಡಿಜೆ ಸೌಂಡ್ ಗೆ ಯುವಕರು ಕುಣಿದು ಕುಪ್ಪಳಿಸಿದರು. ರಾಜಾ ಬೀದಿಗಳಲ್ಲಿ ಅದ್ದೂರಿ…

error: Content is protected !!