Category: News Flash

ಕಾಟಪ್ಪನಹಟ್ಟಿ ಬಂಗೇರ ಕಪ್ಪಲೆ ಬಳಿ ಅನಾಮಧೇಯ ಶವ ಪತ್ತೆ

ಕಾಟಪ್ಪನಹಟ್ಟಿ ಬಂಗೇರ ಕಪ್ಪಲೆ ಬಳಿ ಅನಾಮಧೇಯ ಶವ ಪತ್ತೆ ಚಳ್ಳಕೆರೆ: ನಗರದ ಕಾಟಪ್ಪನಹಟ್ಟಿಯ ಬಂಗೇರ ಕಪಲೆಯ ಬಾವಿಯಲ್ಲಿ ಸುಮಾರು 45 ರಿಂದ 50 ವರ್ಷ ವಯಸ್ಸಿನ ಅನಾಮದೇಯ ವ್ಯಕ್ತಿಯ ಕೊಳೆತ ಶವಪತ್ತೆ. ಬಂಗೇರ ಕಪ್ಪಲೆಯ ಬಾವಿ ಬಳಿ ವಾಸನೆ ಬರುತ್ತಿರುವುದರಿಂದ ದಾರಿಹೊಕರಿಂದ…

ಶ್ರೀ ರಾಧಾ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಬೆಳಿ ರಥೋತ್ಸವ

ಚಳ್ಳಕೆರೆ : ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ರಾಧಾ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಬೆಳಿ ರಥೋತ್ಸವದ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬೆಂಗಳೂರು ಇಸ್ಕಾನ್ ಮತ್ತು ಚಳ್ಳಕೆರೆ ಶ್ರೀ ಕೃಷ್ಣ…

ಚಳ್ಳಕೆರೆ ನಗರದ ಕಂಬಳಿ ಮಾರುಕಟ್ಟೆ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

ಚಳ್ಳಕೆರೆ ನಗರದ ಕಂಬಳಿ ಮಾರುಕಟ್ಟೆ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಶಾಸಕ ಟಿ ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು. ಕೈ ಮಗ್ಗ ಮತ್ತು ಜವಳಿ ಇಲಾಖೆ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕಂಬಳಿ ಮಾರುಕಟ್ಟೆ ಸಭಾಂಗಣದಲ್ಲಿ ನಡೆದ ಶ್ರೀ…

ಇಂದಿನ‌ ಮಕ್ಕಳು‌ ಮೊಬೈಲ್ ಗೀಳಿನಿಂದ‌ ಹೊರ ಬನ್ನಿ : ನಿವೃತ್ತ ಪ್ರಾಂಶುಪಾಲ ಎಸ್.ಲಕ್ಷ್ಮಣ್ ಅಭಿಪ್ರಾಯ

ಇಂದಿನ‌ ಮಕ್ಕಳು‌ ಮೊಬೈಲ್ ಗೀಳಿನಿಂದ‌ ಹೊರ ಬನ್ನಿ : ನಿವೃತ್ತ ಪ್ರಾಂಶುಪಾಲ ಎಸ್.ಲಕ್ಷ್ಮಣ್. ಚಳ್ಳಕೆರೆ : ಆಧುನಿಕ ಯುಗದಲ್ಲಿ ಮೊಬೈಲ್ ಗೀಳಿನಿಂದ ಅನಾದಿ‌ಕಾಲದ ಸಂಪ್ರದಾಯ, ಸಂಸ್ಕೃತಿ ನಶಿಸಿಹೊಗುತ್ತಿದೆ ಎಂದು ನಿವೃತ್ತ ಪ್ರಾರ್ಚಾಯರಾದ ಎಸ್.ಲಕ್ಷಣ ವಿಷಾಧ ವ್ಯಕ್ತಪಡಿಸಿದರು ಅವರು ನಗರದ ಸರಕಾರಿ ಪದವಿ…

ಮೇಕದಾಟು ಅಣೆಕಟ್ಟು ನಿರ್ಮಾಣವೇ ಕಾವೇರಿ ನದಿ ನೀರು ಸಮಸ್ಯೆ ಪರಿಹಾರವಾಗಲಿದೆ : ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ

ಚಿತ್ರದುರ್ಗ.ಸೆ.23: ರಾಜ್ಯ ಸರ್ಕಾರ ಕಾವೇರಿ ಪ್ರಾಧಿಕಾರದ ಆದೇಶದಂತೆ ಪ್ರತಿ ವರ್ಷ 177 ಟಿಎಂಸಿ ನೀರು ತಮಿಳುನಾಡಿಗೆ ನೀಡಬೇಕು. ಆದರೆ ಕಳೆದ ವರ್ಷ 600 ಟಿಎಂಸಿ ನೀರು ವೃಥಾ ಹರಿದು ಸಮುದ್ರ ಸೇರಿದೆ. ಹೆಚ್ಚುವರಿ ನೀರು ಸಂಗ್ರಹಕ್ಕೆ ಮೇಕೆದಾಟು ಯೋಜನೆ ಅನುಷ್ಟಾನಕ್ಕೆ ಮುಖ್ಯಮಂತ್ರಿ…

ಚಳ್ಳಕೆರೆ ನಗರದ ಪೌರಕಾರ್ಮಿಕರನ್ನು ಖಾಯಂ ಗೊಳಿಸಲು ನಮ್ಮ ಕಾಂಗ್ರೆಸ್ ಸರಕಾರ ಕಟಿಬದ್ದವಾಗಿದೆ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಸರಕಾರ ಕಾನೂನು ರೂಪಿಸಿರುವ ಅನುಸಾರ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಪೌರಕಾರ್ಮಿಕರನ್ನು ಖಾಯಂ ನೇಮಕ ಮಾಡಲಾಗಿದೆ ಆದೇ ರೀತಿಯಲ್ಲಿ ಚಳ್ಳಕೆರೆ ನಗರದ ಪೌರಕಾರ್ಮಿಕರನ್ನು ಖಾಯಂ ಗೊಳಿಸಲು ನಮ್ಮ ಕಾಂಗ್ರೆಸ್ ಸರಕಾರ ಕಟಿಬದ್ದವಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು…

ಚಳ್ಳಕೆರೆ : ನೇಣು ಬಿಗಿದ ಸ್ಥೀತಿಯಲ್ಲಿ ಗೃಹಣಿ ಶವ ಪತ್ತೆ

ಚಳ್ಳಕೆರೆ : ನೇಣು ಬಿಗಿದ ಸ್ಥೀತಿಯಲ್ಲಿ ಗೃಹಣಿ ಶವ ಪತ್ತೆ ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯ ಆಂಜನೇಯ ಕ್ಲಾತ್ ಸೆಂಟರ್ ಸಮೀಪದಲ್ಲಿ ವಾಸವಾಗಿದ್ದ ಬಳ್ಳಾರಿ ಮೂಲದ ಸಿರಗುಪ್ಪ ತಾಲೂಕಿನ ದಾಸಾಪುರ ಗ್ರಾಮದ ಸತ್ಯವತಿ (25) ಇವರು ವಾಸವಾಗಿದ್ದರು ಎನ್ನಲಾಗಿದೆ. ಆದರೆ ತಡ…

ಶಾಲೆಯಲ್ಲಿ ವಾಮಚಾರ ಬೆಚ್ಚಿಬಿದ್ದ ವಿದ್ಯಾರ್ಥಿಗಳು : ತಿಮ್ಮಪ್ಪನಹಳ್ಳಿ ಸರಕಾರಿ ಶಾಲೆಯಲ್ಲಿ..!

ಶಾಲೆಯಲ್ಲಿ ವಾಮಚಾರ ಬೆಚ್ಚಿಬಿದ್ದ ವಿದ್ಯಾರ್ಥಿಗಳು : ತಿಮ್ಮಪ್ಪನಹಳ್ಳಿ ಸರಕಾರಿ ಶಾಲೆಯಲ್ಲಿ..! ಚಳ್ಳಕೆರೆ : ಗ್ರಾಮೀಣ ಪ್ರದೇಶಗಳಲ್ಲಿ ಇತ್ತಿಚೀಗೆ ವಾಮಚಾರದ ಗಮಲು ಹೆಚ್ಚಾಗಿದೆ, ಅದರಂತೆ ತಿಮ್ಮಪ್ಪಯ್ಯನಹಳ್ಳಿ ಗ್ರಾನದ ಸರಕಾರಿ ಶಾಲೆಯ ಮುಖ್ಯ ಶಿಕ್ಷಕರ ಕಚೇರಿ ಮುಂಭಾಗದಲ್ಲಿ ಯಾರೋ ಕಿಡಿಕೇಡಿಗಳು ವಾಮಾಚಾರ ಮಾಡಿ ಶಾಲೆಯಲ್ಲಿ…

ಸಾರ್ವಜನಿಕರಿಂದ ಸಲಹೆಸೂಚನೆ ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 24-09-2023ರ ಒಳಗೆ ಚಳ್ಳಕೆರೆಉಪನೋಂದಣಾಧಿಕಾರಿಗಳ ಕಛೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬೇಕು

ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ದರಗಳನ್ನು 2023-24ನೇ ಸಾಲಿಗೆ ತಾಲ್ಲೂಕುಮಾರುಕಟ್ಟೆ ಮೌಲ್ಯಮಾಪನ ಉಪಸಮಿತಿ ಸಭೆಯಲ್ಲಿ ಪರಿಷ್ಕರಿಸಲಾಗಿದೆ ಎಂದು ತಾಲ್ಲೂಕು ಮಾರುಕಟ್ಟೆ ಮೌಲ್ಯಮಾಪನ ಉಪಸಮಿತಿಯ ಕಾರ್ಯದರ್ಶಿಗಳು ಹಾಗೂ ಉಪನೋಂದಣಾಧಿಕಾರಿಗಳು ತಿಳಿಸಿರುತ್ತಾರೆ. ಪರಿಷ್ಕರಿಸಿದ ಸ್ಥಿರಾಸ್ತಿ ಮಾರುಕಟ್ಟೆ ದರಗಳ ಕರಡು ಪತ್ರಿಯನ್ನು ಸಾರ್ವಜನಿಕರ ಸಲಹೆ…

ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ, ಸಾರ್ವಜನಿಕ…

error: Content is protected !!