ಮಕ್ಕಳಲ್ಲಿ ಪಠ್ಯ ಕಲಿಕೆ ಪರಿಣಾಮಕಾರಿಯಾಗಲು ಸಹಪಠ್ಯ ಚಟುವಟಿಕೆಗಳು ಸಹಕಾರಿ : ಡಿಎಸ್‌ಹಳ್ಳಿ ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮದೇವೇಂದ್ರಪ್ಪ
ಮಕ್ಕಳಲ್ಲಿ ಪಠ್ಯ ಕಲಿಕೆ ಪರಿಣಾಮಕಾರಿಯಾಗಲು ಸಹಪಠ್ಯ ಚಟುವಟಿಕೆಗಳು ಸಹಕಾರಿ : ಡಿಎಸ್‌ಹಳ್ಳಿ ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮದೇವೇಂದ್ರಪ್ಪ ಚಿತ್ರದುರ್ಗ : ಮಕ್ಕಳಲ್ಲಿ ಪಠ್ಯ ಕಲಿಕೆ ಪರಿಣಾಮಕಾರಿಯಾಗಲು ಸಹಪಠ್ಯ ಚಟುವಟಿಕೆಗಳು ಸಹಕಾರಿಯಾಗಲಿದೆ ಎಂದು ಡಿಎಸ್‌ಹಳ್ಳಿ ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮದೇವೇಂದ್ರಪ್ಪ ಹೇಳಿದರುದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ…
