Category: News Flash

ನಿಸ್ವಾರ್ಥ ಮತ್ತು ಪರೋಪಕಾರದ ಬದುಕು ಭಗವಂತನನ್ನು ಸಾಕ್ಷಿಕರಿಸಿಕೊಂಡಂತೆ ಎಂದು ಎಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್ ರಘುಮೂರ್ತಿ ಹೇಳಿದರು

ನಿಸ್ವಾರ್ಥ ಮತ್ತು ಪರೋಪಕಾರದ ಬದುಕು ಭಗವಂತನನ್ನು ಸಾಕ್ಷಿಕರಿಸಿಕೊಂಡಂತೆ ಎಂದು ಎಂದು ನಿವೃತ್ತ ಕೆಎಎಸ್ ಅಧಿಕಾರಿ ಏನ್ ರಘುಮೂರ್ತಿ ಹೇಳಿದರು ಅವರು ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ವಾಲ್ಮೀಕಿ ನಾಯಕ ಸಂಘವು ಆಯೋಜಿಸಿದ್ದಂತ ನಿವೃತ್ತ ಅಧಿಕಾರಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ ಸರ್ಕಾರಿ…

ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಗೋಮಾತೆಗೆ ಪೂಜಿ ಸಲ್ಲಿಸಿ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಶಿಮುಲು ಹಾಲು ಒಕ್ಕೂಟದ ನಿರ್ದೇಶಕರಾದ ಬಿಸಿ.ಸಂಜೀವ ಮೂರ್ತಿ ಚಾಲನೆ ನೀಡಿದರು.

ಚಳ್ಳಕೆರೆ : ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ ಹಾಗೂ ಶಿಮುಲು ಹಾಲು ಒಕ್ಕೂಟದ ಸಹಯೋಗದಲ್ಲಿ ನಗರದ ನರಹರಿ ನಗರದಲ್ಲಿಕಾಲುಬಾಯಿ ರೋಗ 8ನೇ ಸುತ್ತಿನ ಲಸಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪೋಸ್ಟರ್ ಬಿಡುಗಡೆ…

ಚಳ್ಳಕೆರೆ ನಗರಸಭೆ ಆಡಳಿತಾಧಿಕಾರಿಗಳ ಕೊಠಡಿಯಲ್ಲಿ ಮಾಜಿ ಸದಸ್ಯರ ಪೂಜೆ

ಚಳ್ಳಕೆರೆ : ನಗರಸಭೆ ಆಡಳಿತವಾಧಿಯ ಸದಸ್ಯತ್ವ ಮುಗಿದು ಜಿಲ್ಲಾಧಿಕಾರಿಗಳ ಆಡಳಿತಾಧಿಕಾರಿಗಳಾಗಿ ನೇಮಕಗೊಂಡು, ನಗರಸಭೆ ಅಧ್ಯಕ್ಷರ ಕಛೇರಿಗೆ ಜಿಲ್ಲಾಧಿಕಾರಿಗಳು ಆಡಳಿತ ಅಧಿಕಾರಿಗಳು ಎಂದು ನಾಮಫಲಕ ಅಳವಡಿಸಿದ್ದರು ಕೂಡ ಪೌರಾಯುಕ್ತರ ಸಮ್ಮುಖದಲ್ಲಿ ಮಾಜಿ ನಗರಸಭೆ ಅಧ್ಯಕ್ಷರು, ಸದಸ್ಯರು ಕಛೇರಿಯಲ್ಲಿ ಪೂಜೆ ಸಲ್ಲಿಸುವುದನ್ನು ಪ್ರಶ್ನಿಸಿದ ಪತ್ರಕರ್ತರ…

ಶ್ರೀರಾಮಕೃಷ್ಣರು ಸಾಕ್ಷಾತ್ ನೆಲೆಸಿರುವ ಭೂವೈಕುಂಠ ಬೇಲೂರು ಮಠ”:-ಮಾತಾಜೀ ತ್ಯಾಗಮಯೀ.

“ಶ್ರೀರಾಮಕೃಷ್ಣರು ಸಾಕ್ಷಾತ್ ನೆಲೆಸಿರುವ ಭೂವೈಕುಂಠ ಬೇಲೂರು ಮಠ”:-ಮಾತಾಜೀ ತ್ಯಾಗಮಯೀ. ಚಳ್ಳಕೆರೆ:- ಶ್ರೀರಾಮಕೃಷ್ಣ ಪರಮಹಂಸರು ಸಾಕ್ಷಾತ್ ಆಗಿ ನೆಲೆಸಿರುವ ಭೂ ವೈಕುಂಠ ಬೇಲೂರು ಮಠ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಹೇಳಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ…

ಚಳ್ಳಕೆರೆ : ಗೆಳೆಯರೊಂದಿಗೆ ನದಿ ನೀರಿನಲ್ಲಿ ಈಜಾಡಲು ಹೋಗಿ ಸಾವನ್ನಪ್ಪಿದ ಬಾಲಕ

ಚಳ್ಳಕೆರೆ : ಗೆಳೆಯರೊಂದಿಗೆ ನದಿ ನೀಡಿನಲ್ಲಿ ಈಜಾಡಲು ಹೋಗಿ ಸಾವನ್ನಪ್ಪಿದ ಬಾಲಕ ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ ಗ್ರಾಮದ ಟಿ.ತೇಜು (13) ಎಂಬ ಬಾಲಕ ತನ್ನ ಸ್ನೇಹಿತರೊಂದಿಗೆ ನದಿ‌ನೀರಿನಲ್ಲಿ ಈಜಾಡಲು ಹೋಗಿ ಆಯತಪ್ಪಿ ನೀಡಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದ…

ಮೊಳಕಾಲ್ಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆಒತ್ತಾಯಿಸಿ ಪ್ರತಿಭಟನೆ

ಮೊಳಕಾಲ್ಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆಒತ್ತಾಯಿಸಿ ಪ್ರತಿಭಟನೆವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಬೆಸ್ಕಾಂ ಕಚೇರಿ ಬಳಿ ಪ್ರತಿಭಟನೆನಡೆಸಿತು. ರಾಜ್ಯ ರೈತ ಸಂಘದ ಉಪಾಧ್ಯಕ್ಷ ಬೇಡರೆಡ್ಡಿ ಹಳ್ಳಿಬಸವ ರೆಡ್ಡಿ ಅವರು, ಮೊಳಕಾಲ್ಕೂರು ಪಟ್ಟಣದ ಬೀದಿಗಳಲ್ಲಿಹಗಲು ಹೊತ್ತಿನಲ್ಲಿಯೇ ಬೀದಿ…

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಭಕ್ತ ಕನಕದಾಸ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿಪಾಲ್ಗೊಂಡು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಚಳ್ಳಕೆರೆ :ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಭಕ್ತ ಕನಕದಾಸ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿಪಾಲ್ಗೊಂಡು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ…

ಸಮ ಸಮಾಜಕ್ಕೆ ಕನಕದಾಸರ ಕೊಡುಗೆ ಅಪಾರ ಶ್ರೀಮತಿ ಟಿ ಮಂಜುಳಾ ಶ್ರೀಕಾಂತ್.

ಸಮ ಸಮಾಜಕ್ಕೆ ಕನಕದಾಸರ ಕೊಡುಗೆ ಅಪಾರ ಶ್ರೀಮತಿ ಟಿ ಮಂಜುಳಾ ಶ್ರೀಕಾಂತ್. ನಾಯಕನಹಟ್ಟಿ:‘ಕೀರ್ತನಗಳಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದವರು ಕನಕದಾಸರು. ಸಮಾಜಕ್ಕೆ ಅವರ ಕೊಡುಗೆ ಅಪಾರ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಟಿ ಮಂಜುಳ ಶ್ರೀಕಾಂತ್ ಹೇಳಿದರು. ಶನಿವಾರ…

ಪಟ್ಟಣದ ನಾಡಕಚೇರಿಯಲ್ಲಿ 538ನೇ ಕನಕ ಜಯಂತಿ ಆಚರಣೆ.

ಪಟ್ಟಣದ ನಾಡಕಚೇರಿಯಲ್ಲಿ 538ನೇ ಕನಕ ಜಯಂತಿ ಆಚರಣೆ. ನಾಯಕನಹಟ್ಟಿ-: ದಾಸ ಶ್ರೇಷ್ಠ ಕನಕದಾಸರ 538ನೇ ಕನಕ ಜಯಂತಿಯನ್ನು ನಾಯಕನಹಟ್ಟಿ ಪಟ್ಟಣದ ನಾಡಕಚೇರಿಯಲ್ಲಿ ಕನಕದಾಸರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ರವಿ. ದ್ವಿತೀಯ…

ಕನಕದಾಸರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಡಾ. ನಾಗರಾಜ್ ಮೀಸೆ.

ಕನಕದಾಸರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಡಾ. ನಾಗರಾಜ್ ಮೀಸೆ. ನಾಯಕನಹಟ್ಟಿ:; ಯುವ ಪೀಳಿಗೆ ಕನಕದಾಸರ ಆದರ್ಶ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕು ಎಂದುಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ( ಡಾ. ವಾಸುದೇವ ಮೇಟಿ) ಬಣ ನಾಯಕನಹಟ್ಟಿ ಹೋಬಳಿ ಘಟಕದ…

error: Content is protected !!