ಪ್ರೊ. ದೇವಿಕಾ ಗ” ಡಾಕ್ಟರೇಟ್
ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ಭೌತಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ದೇವಿಕಾ ಬಿ ಜಿ ಇವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ವಿಟಿಯುನ 23ನೇ ಘಟಿಕೋತ್ಸವದಲ್ಲಿ ಪಿಹೆಚ್‌ಡಿ ಪದವಿಯನ್ನು ಪಡೆದಿರುತ್ತಾರೆ. ಬೆಂಗಳೂರಿನ ಎಸ್‌ಜೆಬಿ ತಾಂತ್ರಿಕ ಮಹಾವಿದ್ಯಾಲಯದ(ಎಸ್‌ಜೆಬಿಐಟಿ) ಭೌತಶಾಸ್ತç ವಿಭಾಗದ ಪ್ರಾಧ್ಯಾಪಕರು ಹಾಗೂ…
