Category: News Flash

ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಅಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್.25:ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವತಿಯಿಂದ 2023-24ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ 2023ನೇ ಸಾಲಿಗೆ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ…

ವಿಶ್ವ ಮಾದಕ ವಸ್ತು ಸೇವನೆ ವಿರೋಧಿ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನ ಆಚರಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.26:ಚಿತ್ರದುರ್ಗ ನಗರದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಡೇಟ್ ಚಾರಿಟೇಬಲ್ ಸೊಸೈಟಿ, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯ ಮತ್ತು ಕೆಎಂಎಸ್ ಪದವಿಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ಸಹಯೋಗದೊಂದಿಗೆ ವಿಶ್ವ ಮಾದಕ ವಸ್ತು ಸೇವನೆ ವಿರೋಧಿ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನ…

ಮಾದಕ ವ್ಯಸನಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪಾರಿಣಾಮ-ಡಾ. ಚಂದ್ರಶೇಖರ ಕಂಬಳಿ ಮಠ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.26:ಮಾದಕ ವ್ಯಸನಗಳ ಸೇವೆಯಿಂದ ಆರೋಗ್ಯದ ಮೇಲೆ ದುಷ್ಪಾರಿಣಾಮ ಬೀರಲಿದೆ ಎಂದು ಡಾ.ಚಂದ್ರಶೇಖರ್ ಕಂಬಳಿಮಠ್ ಹೇಳಿದರು.ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ಜಿಲ್ಲಾ ಅಬಕಾರಿ ಇಲಾಖೆ, ಜಿಲ್ಲಾ ಕಾರಾಗೃಹ, ಆರೋಗ್ಯ ಇಲಾಖೆಯ ಮಾನಸಿಕ ರೋಗ ವಿಭಾಗ, ರೋಟರಿ ಕ್ಲಬ್ ಚಿನ್ಮೂಲಾದ್ರಿ, ಭಾರತೀಯ ರೆಡ್…

ಬಾಲ್ಯವಾಸ್ಥೆ ಹಾಗೂ ಕಿಶೋರವಾಸ್ಥೆ ಕಾರ್ಮಿಕ ನಿಷೇಧ 1986 ಕಾಯ್ದೆಯಡಿ ತಪಾಸಣೆಆರು ಮಕ್ಕಳು ಕೆಲಸದಿಂದ ಬಿಡುಗಡೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.26:ಚಿತ್ರದುರ್ಗ ತಾಲ್ಲೂಕಿನಲ್ಲಿ ಬಾಲ್ಯವಾಸ್ಥೆ ಹಾಗೂ ಕಿಶೋರವಾಸ್ಥೆ ಕಾರ್ಮಿಕ ನಿಷೇಧ -1986 ಕಾಯ್ದೆಯಡಿ ಚಿತ್ರದುರ್ಗ ನಗರದ ಗ್ಯಾರೇಜ್‍ಗಳಿಗೆ ಸೋಮವಾರ ಭೇಟಿ ನೀಡಿ ಈ ಕಾಯ್ದೆಯಡಿ ತಪಾಸಣೆ ನಡೆಸಲಾಯಿತು.ತಪಾಸಣೆ ಸಂದರ್ಭದಲ್ಲಿ ಒಟ್ಟು 6 ಮಕ್ಕಳು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಯಿತು.…

ಫಸಲ್ ಬಿಮಾ ಯೋಜನೆ: ಬೆಳೆ ವಿಮೆ ನೋಂದಣಿಗೆ ಅವಕಾಶ

ಚಿತ್ರದುರ್ಗ ಜೂನ್.26: 2023ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.ಚಿತ್ರದುರ್ಗ ತಾಲ್ಲೂಕಿನಲ್ಲಿ ಮುಖ್ಯ ಬೆಳೆಯಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮುಸುಕಿನ ಜೋಳ (ವiಳೆಯಾಶ್ರಿತ) ಬೆಳೆಯನ್ನು ಅಧಿಸೂಚನೆ ಮಾಡಲಾಗಿದೆ. ಹೋಬಳಿ…

ನಾಗರೀಕ ಬಂದೂಕು ತರಬೇತಿ ಶಿಬಿರ: ಅರ್ಜಿ ಆಹ್ವಾನ

ಚಿತ್ರದುರ್ಗ ಜೂನ್.26: ಚಿತ್ರದುರ್ಗ ಜಿಲ್ಲೆಯಾದ್ಯಂತ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ನಡೆಸಲು ಉದ್ದೇಶಿಸಲಾಗಿದ್ದು, ತರಬೇತಿಯನ್ನು ಪಡೆಯಲು ಇಚ್ಚೆ ಇರುವ 18 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳಾ ನಾಗರೀಕರು ಚಿತ್ರದುರ್ಗ ನಗರದ ಮದಕರಿ ಸರ್ಕಲ್ ಮುಂಭಾಗದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ…

ಟಿಹೆಚ್‍ಒ ಡಾ.ಬಿ.ವಿ.ಗಿರೀಶ್ ಅಭಿಮತವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ

ಚಿತ್ರದುರ್ಗ ಜೂನ್.26: ಮಾದಕ ದ್ರವ್ಯದ ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.ಇಲ್ಲಿನ ಬುದ್ಧನಗರದ ಆರೋಗ್ಯ ಕೇಂದ್ರ ವ್ಯಾಪ್ತಿಯ ವಿವೇಕಾನಂದ ನಗರ ಜಟ್‍ಪಟ್ ನಗರ ಸುತ್ತಮುತ್ತ ದೇವರೆಡ್ಡಿ ಶಾಲೆಯ ವಿದ್ಯಾರ್ಥಿಗಳಿಂದ ಸೋಮವಾರ ಜನಜಾಗೃತಿ ಜಾಥಾ…

ಪಿಲ್ಲಹಳ್ಳಿ ಸಿ ಚಿತ್ರಲಿಂಗಪ್ಪ ಅವರಿಗೆ ಗಡಿನಾಡ ರತ್ನ ರಾಷ್ಟçಪ್ರಶಸ್ತಿ ಪ್ರದಾನ

ಚಳ್ಳಕೆರೆ : ತಾಲೂಕಿನ ಪಿಲ್ಲಹಳ್ಳಿ ಗ್ರಾಮದ ಪ್ರಗತಿಪರ ರೈತ, ಹೋರಾಟಗಾರ ಸಂಸ್ಕೃತಿ ಚಿಂತಕ ಪಿಲ್ಲಹಳ್ಳಿ ಸಿ.ಚಿತ್ರಲಿಂಗಪ್ಪ ಅವರಿಗೆ ಬೆಂಗಳೂರಿನ ಸರ್ವೇಜನಾ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ (ರಿ) ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃಧ್ದಿ ಪ್ರಾಧಿಕಾರ ಬೆಂಗಳೂರು ಇವರ ವತಿಯಿಂದ ಕೃಷಿ…

ಜೈನ್ ಸಮುದಾಯ ಅತೀ ಕಡಿಮೆ ಇರಬಹುದು ಆದರೆ ಸಮುದಾಯದ ಶಕ್ತಿ ಮಾತ್ರ ದೊಡ್ಡದು : ಸಚಿವ ಡಿ.ಸುಧಾಕರ್

ಚಳ್ಳಕೆರೆ : ಈಡೀ ರಾಜ್ಯದಲ್ಲಿ ಜೈನ ಸಮುದಾಯದ ಬೆರಳೆಣಿಕೆಯಷ್ಟು ಇರಬಹುದು ಆದರೆ ಆ ಸಮುದಾಯದ ಶಕ್ತಿ ಎಷ್ಠಿದೆ ಎಂಬುದು ಕಳೆದ 2008 ರಿಂದ ಈಗೀನ ನೂತನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ರಾಜ್ಯದ ಏಕೈಕ ಮಂತ್ರಿಯನ್ನಾಗಿ ಮಾಡಿದ ಸಮಯದಾಯ ಎಂಬ ಹೆಗ್ಗಳಿಕೆ ಕೂಡ…

2025ಕ್ಕೆ ಸಂಪೂರ್ಣವಾಗಿ ಮಲೇರಿಯಾ ಮುಕ್ತ ದೇಶವನ್ನಾಗಿಸಲು ಪಣ

ಚಳ್ಳಕೆರೆ : ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಚಳ್ಳಕೆರೆಯ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ಮಲೇರಿಯಾ ನಿರ್ಮೂಲನೆ ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಆಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಡಾ.ನಾಗರಾಜ್ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕರಾದ ಹೆಚ್ಚು ಮಂಜುನಾಥ್ ಹಾಗೂ ಶ್ರೀನಿವಾಸ ಮೂರ್ತಿ ಇವರು ಭಾಗವಹಿಸಿ…

error: Content is protected !!