ಗ್ರಾಪಂ.ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕಟ..!! ಯಾವ ಗ್ರಾಪಂ.ಗೆ ಯಾವ ಸ್ಥಾನ..?
ಚಳ್ಳಕೆರೆ : ತಾಲೂಕಿನ ನಲವತ್ತು ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಎರಡನೇ ಅವಧಿಗೆ ಮೀಸಲಾತಿಯನ್ನು ಇಂದು ನಿಗಧಿಗೊಳಿಸಲಾಗಿದೆ.ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಮೀಸಲಾತಿ ಪ್ರಕ್ರಿಯೆ ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು.ಇನ್ನೂ ಜಿಲ್ಲಾಧಿಕಾರಿ ದಿವ್ಯಪ್ರಭು…
