ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸಿದ ಆಮ್‌ಆದ್ಮಿ ಪಕ್ಷದ ಅಭ್ಯರ್ಥಿ ಎಲ್.ಮಾರಕ್ಕ
ಚಳ್ಳಕೆರೆ : ಇಷ್ಟು ದಿನ ಈ ಮೂರು ರಾಜಾಕೀಯ ಪಕ್ಷಗಳ ದುರಾಡಳಿತದಿಂದ ಜನರು ರೋಸಿ ಹೊಗಿದ್ದು ಈ ಬಾರಿ 2023ಕ್ಕೆ ಕ್ಷೇತ್ರದಲ್ಲಿ ಆಮ್‌ಆದ್ಮಿ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದು ಆಮ್‌ಆದ್ಮಿ ಪಕ್ಷದ ಅಭ್ಯರ್ಥಿ ಎಲ್.ಮಾರಕ್ಕ ಹೇಳಿದರು.ಅವರು ಕ್ಷೇತ್ರದಲ್ಲಿ ಮಿಂಚಿನ ಸಂಚಾರ…
