Category: News Flash

ಬೆಲೆ ಏರಿಕೆ ಖಂಡಿಸಿ ಕಾಂಗ್ರೇಸ್ ಪ್ರತಿಭಟನೆಚಳ್ಳಕೆರೆ ಕ್ಷೇತ್ರದಲ್ಲಿ ಮಾ.4ರಂದು ಪ್ರತಿಭಟನೆ

ಚಳ್ಳಕೆರೆ : ಕೇಂದ್ರ ಮತ್ತು ರಾಜ್ಯ ಬಿ.ಜೆ.ಪಿ. ಸರ್ಕಾರದ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಯನ್ನು ವಿರೋಧಿಸಿ ಮಾ.4ರಂದು ಬೃಹತ್ ಪ್ರತಿಭಟನೆ ಕಾಂಗ್ರೇಸ್ ಪಕ್ಷ ಹಮ್ಮಿಕೊಂಡಿದೆ.ರಾಜ್ಯದಲ್ಲಿ ಈಗಾಗಲೇ ಬೆಲೆ ಏರಿಕೆಯಿಂದ ಜನ ಜೀವನ ಮಾಡುವುದು ಕಷ್ಟವಾಗಿದೆ ಇತಂಹ ಸಂದ್ಗಿತ ಪರಸ್ಥಿತಿಯಲ್ಲಿ ಮತ್ತೆ ಗಾಯದ…

ಕಳೆದುಹೋದ ಮೊಬೈಲ್ ಪತ್ತೆಗೆ..! ಸೆಂಟ್ರಲ್ ಏಕ್ಯುಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್ ವೈಬ್‌ಸೈಟ್ ಬಿಡುಗಡೆ : ಎಸ್ಪಿ.ಕೆ.ಪರುಶುರಾಮ್

ಚಳ್ಳಕೆರೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಅವರು ಪತ್ತೆಯಾದ ಮೊಬೈಲ್ ಪೋನ್ನ್ನು ಮಾಲೀಕ ರಜನಿಕಾಂತ್ ಅವರಿಗೆ ಗುರುವಾರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹಸ್ತಾಂತರಿಸಿದರು. ಮೊಬೈಲ್ ಕಳೆದುಕೊಂಡವರು ಚಿತ್ರದುರ್ಗ ಪೊಲೀಸ್ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಹರ್ಷ ವ್ಯಕ್ತಪಡಿಸಿದರು.ಕಳ್ಳತನ ಹಾಗೂ ಕಳೆದುಹೋದ ಮೊಬೈಲ್…

ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವಕ್ಕೆ ಮಿಣಿ ಸಮರ್ಪಣೆ : ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಚ್ ಗಂಗಾಧರಪ್ಪ ಹೇಳಿಕೆ

ನಾಯಕನಹಟ್ಟಿ:: ಮಧ್ಯ ಕರ್ನಾಟಕದ ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಹೊರ ರಾಜ್ಯಗಳಲ್ಲಿ ಅಪಾರ ಸಂಖ್ಯೆಯ ಭಕ್ತ ಸಮೂಹ ಹೊಂದಿದೆ.ನಾಯಕನಹಟ್ಟಿ ದೇವಾಲಯ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಲ್ಲೊAದು ಧಾರ್ಮಿಕ ಪೂಜಾ ಕೈಕಾರ್ಯಗಳು, ಉತ್ಸವಗಳು ಜರುಗುತಿವೆ…

ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೇಸ್-ಬಿಜೆಪಿ ಪಕ್ಷಗಳನ್ನು ಅತ್ತಿಕ್ಕಿದ ಜೆಡಿಎಸ್..!2023ರ ಗೆಲುವಿನ ನಗೆಯಲ್ಲಿ ಅಭ್ಯರ್ಥಿ ಎಂ.ರವೀಶ್ ಕುಮಾರ್

ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೇಸ್-ಬಿಜೆಪಿ ಪಕ್ಷಗಳನ್ನು ಅತ್ತಿಕ್ಕಿದ ಜೆಡಿಎಸ್..!2023ರ ಗೆಲುವಿನ ನಗೆಯಲ್ಲಿ ಅಭ್ಯರ್ಥಿ ಎಂ.ರವೀಶ್ ಕುಮಾರ್ ಚಳ್ಳಕೆರೆ : ಆಯಿಲ್ ಸಿಟಿಯಲ್ಲಿ ಜೆಡಿಎಸ್ ಜಯಬೇರಿ ಬಾರಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ, ಅದರಂತೆ ಇಡೀ ಕ್ಷೇತ್ರದಲ್ಲಿ ಭರ್ಜರಿಯಾಗಿ ಪ್ರಚಾರದಲ್ಲಿ ತೊಡಗಿದ ಜೆಡಿಎಸ್ ಪಕ್ಷದ ಮುಖಂಡರಿಗೆ…

ಕಾಂಗ್ರೇಸ್ ಪಕ್ಷವು ನುಡಿದಂತೆ ನಡೆದಿದೆ : ಎಂ.ಜೆ.ರಾಘವೇAದ್ರ ಅಭಿಪ್ರಾಯ

ಚಳ್ಳಕೆರೆ : ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಈಡೀ ರಾಜ್ಯದಲ್ಲಿ ಮೊದಲ ಹಂತವಾಗಿ ಕಾರ್ಯಗತ ಮಾಡುವ ಯೋಜನೆಗಳನ್ನು ಚುನಾವಣೆ ಮುಂಚಿತವಾಗಿಯೇ ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡುವ ಮೂಲಕ ರಾಜ್ಯದಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ತರುವ ಎಲ್ಲಾ ಕಸರತ್ತು ನಡೆಯುತ್ತಿದೆಅದರಂತೆ ಚಳ್ಳಕೆರೆ…

ಬಿರುಸಿನ ಪ್ರಚಾರದಲ್ಲಿ ಕಾಂಗ್ರೇಸ್ ಪಕ್ಷದ ಆಕಾಂಕ್ಷಿ ಡಾ.ಬಿ.ಯೋಗೇಶ್ ಬಾಬು

ಚಳ್ಳಕೆರೆ : ಕಾಂಗ್ರೇಸ್ ಪಕ್ಷವು ನುಡಿದಂತೆ ನಡೆದಿದೆ. ಈ ಹಿಂದೆ ಇದ್ದ ಸಿದ್ದರಾಮಯ್ಯ ಸರ್ಕಾರದಲ್ಲಿ ನಾವು ಏನು ಹೇಳಿದ್ದೇವೆಯೋ, ಅದೇ ರೀತಿ ಜನರಿಗೆ ಅನೇಕ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ಕೊಟ್ಟಿದೆ ಎಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಡಾ.ಬಿ.ಯೋಗೇಶ್…

ಚಳ್ಳಕೆರೆ ನಗರದಲ್ಲಿ ಸುಸಜ್ಜಿತ ಶೌಚಾಲಯ ಉದ್ಘಟಿಸಿದ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ದಿನನಿತ್ಯ ಹಳ್ಳಿಗಳಿಂದ ನಗರಕ್ಕೆ ಬರುವ ಸಾರ್ವಜನಿಕರ ಹಿತ ದೃಷ್ಠಿಯಿಂದ ಸುಸಜ್ಜಿತವಾದ ಶೌಚಾಲಯ ನಿರ್ಮಿಸಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿದ ಶೌಚಾಲಯವನ್ನು ಉದ್ಘಾಟಿಸಿ ಮಾತನಾಡಿದರು, ಗ್ರಾಮೀಣ ಪ್ರದೇಶದಿಂದ…

ಸರಕಾರಿ ನೌಕರರ ಮುಷ್ಕರಕ್ಕೆ ಮಣಿದ ರಾಜ್ಯ ಸರಕಾರಮುಷ್ಕರ ಹಿನ್ನಲೆಯಲ್ಲಿ ಜನ ಸಾಮಾನ್ಯರಿಗೆ ತೀವ್ರತರವಾದ ತೊಂದರೆ

ಚಳ್ಳಕೆರೆ : ರಾಜ್ಯ ಸರಕಾರಿ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಜನ ಸಾಮಾನ್ಯರಿಗೆ ತೀವ್ರತರವಾದ ತೊಂದರೆಯಾಗಿದೆ. ನೌಕರರ ಏಳನೇ ವೇತನ ಆಯೋಗ ಜಾರಿ ಹಾಗೂ ಎನ್‌ಪಿಎಸ್ ರದ್ದು ಒಪಿಎಸ್ ಜಾರಿ ಮಾಡಬೇಕು ಎಂಬುದು ಕೂಗಾಗಿಯೇ ಉಳಿದಿದೆ ಆದ್ದರಿಂದ ಮುಷ್ಕರ ಅನಿವಾರ್ಯವಾಗಿದೆ ಎನ್ನಲಾಗಿದೆ.ಇನ್ನೂ ಚಳ್ಳಕೆರೆ…

ಪಕ್ಷಾಂತರ ಚಟುವಟಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ : ಬಿ.ಯೋಗೀಶ್‌ಬಾಬು .. ಕಾಂಗ್ರೆಸ್ ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ

ನಾಯಕನಹಟ್ಟಿ : ಪಟ್ಟಣದ ಗುರುತಿಪ್ಪೇರುದ್ರಸ್ವಾಮಿ ಹೊರಮಠ ದೇವಾಲಯದ ಆವರಣದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮುಖಂಡ ಡಾ.ಬಿ.ಯೋಗೀಶ್‌ಬಾಬು ಅವರು ಮಾತನಾಡಿ. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಪಕ್ಷಾಂತರ ಬೆಳವಣಿಗೆಯಿಂದ ಕಾಂಗ್ರೆಸ್‌ಪಕ್ಷದ ಯಾವ ಕಾರ್ಯಕರ್ತರು ಸಹ…

ಚಳ್ಳಕೆರೆ : ಗ್ಯಾಸ್ ಸಿಲಿಂಡರ್ ಸ್ಪೋಟ : ಪ್ರಾಣಪಾಯದಿಂದ ಪಾರದ ಕುಟುಂಬ

ಚಳ್ಳಕೆರೆ : ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಾಣಪಾಯದಿಂದ ಪಾರದ ಕುಟುಂಬಹೌದು ಚಳ್ಳಕೆರೆ ತಾಲೂಕಿನ ಯಲಗಟ್ಟೆ ಗೊಲ್ಲರಹಟ್ಟಿಯಲ್ಲಿ ಮಂಗಳವಾರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಕ್ಕಪಕ್ಕದ ಮೂರು ಮನೆಗಳು ಹಾಗೂ ಅಂಗಡಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.ಸಿಲಿಡಂಟರ್ ಸ್ಪೋಟಕ್ಕೆ ಮೂರು ಮನೆಯಲ್ಲಿ ಬೆಂಕಿ ಅವರಿಸಿಕೊಂಡು…

error: Content is protected !!