ಚಳ್ಳಕೆರೆ ನೂತನ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ವೀರಭದ್ರಪ್ಪ-ಪರುಶುರಾಂಪುರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶಶಿಧರ್ ಪದಗ್ರಹಣ
ಚಳ್ಳಕೆರೆ : ಚಳ್ಳಕೆರೆ ಕ್ಷೇತ್ರದ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರ ನೂತನ ಪದಗ್ರಾಹಣ ಕಾರ್ಯಕ್ರಮವನ್ನು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.ನಗರದ ಶಾಸಕರ ಭವನ ಆವರಣದಲ್ಲಿ ಆಯೋಜಿಸಿದ್ದ ನೂತನ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಹಾಗೂ ಪರುಶುರಾಂಪುರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶಶಿಧರ್ ಪದಗ್ರಹಣ…
