Category: News Flash

ರಾಜನಹಳ್ಳಿ ಶ್ರೀವಾಲ್ಮೀಕಿ ಮಹರ್ಷಿಗಳ ಗುರುಪೀಠಕ್ಕೆ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀ ವಾಲ್ಮೀಕಿ ಮಹರ್ಷಿಗಳ ಗುರುಪೀಠಕ್ಕೆ ಭೇಟಿ ನೀಡಿ ಶ್ರೀ ಪ್ರಸನ್ನಾನಂದ ಪುರಿಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಈ…

ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಕೆ.ವೀರಭದ್ರಪ್ಪ

ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಕೆ.ವೀರಭದ್ರಪ್ಪ ಚಳ್ಳಕೆರೆ : ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಕೆ.ವೀರಭದ್ರಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.ಕೆ.ವೀರಭದ್ರಪ್ಪ ಅವರು ತಕ್ಷಣ…

ಫೆ.1ರಂದು ಮಡಿವಾಳ ಮಾಚಿದೇವ ಜಯಂತಿ ಆಚರಣೆ : ಶಾಸಕ ಟಿ.ರಘುಮೂರ್ತಿ ಬಾಗಿ

ಫೆ.1ರಂದು ಮಡಿವಾಳ ಮಾಚಿದೇವ ಜಯಂತಿ ಆಚರಣೆ : ಶಾಸಕ ಟಿ.ರಘುಮೂರ್ತಿ ಬಾಗಿ ಚಳ್ಳಕೆರೆ : ಮಡಿವಾಳ ಮಾಚಿದೇವ ಜಯಂತಿ ಆಚರಣೆಯನ್ನು ನಗರದ ತಾಲೂಕು ಕಛೇರಿಯಲ್ಲಿ ತಹಶೀಲ್ದಾರ್ ಸಮ್ಮುಖದಲ್ಲಿ ಈ ಕಾರ್ಯಕ್ರಮವನ್ನು ಫೆ.1ರಂದು ಆಯೋಜಿಸಲಾಗಿದೆ.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕ ಟಿ.ರಘುಮೂರ್ತಿ ವಹಿಸುವರು,ತಾಲ್ಲೂಕು…

ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದ ಕಾವಲು ಚೌಡೇಶ್ವರಿ ಜಾತ್ರೆ : ಶಾಸಕ ಟಿ .ರಘುಮೂರ್ತಿ ಕುಟುಂಬ ಬಾಗಿ

ನಾಯಕನಹಟ್ಟಿ: ಸಮೀಪದ ಹಿರೇಕೆರೆ ಕಾವಲಿನಲ್ಲಿ ಬುಡಕಟ್ಟು ಜನರ ಆರಾಧ್ಯ ದೈವ ಶ್ರೀ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ ಮಂಗಳವಾರ ಅದ್ದೂರಿಯಾಗಿ ವಿಜೃಂಭಣೆಯಿAದ ನಡೆಯಿತು.ಶ್ರೀ ಚೌಡೇಶ್ವರಿ ದೇವಿಯು ಹಲವು ಪವಾಡ ಹಾಗೂ ಮಹಿಮೆಗಳ ಮೂಲಕ ಪ್ರಸಿದ್ಧಿ ಪಡೆದಿರುವ ಶ್ರೀ ಚೌಡೇಶ್ವರಿ ದೇವಿಯು ಸುತ್ತಮುತ್ತಲಿನ…

ನಗರ ಸ್ವಚ್ಚತೆಗೆ ಪ್ರತಿಯೊಬ್ಬರು ಮುಂದಾಗಬೇಕು : ನ್ಯಾ.ರೇಷ್ಮೆ ಕಲಕಪ್ಪ ಗೋಣಿ

ಚಳ್ಳಕೆರೆ : ನಗರದಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆ ಹೆಚ್ಚಳವಾಗುತ್ತಿದೆ, ಪ್ರಸ್ತುತ ದಿನಗಳಲ್ಲಿ ನಗರದ ಸ್ವಚ್ಛತಾ ಕಾರ್ಯವು ಸವಾಲಿನ ರೂಪದಲ್ಲಿದ್ದು, ಪ್ರತಿಯೊಬ್ಬ ನಾಗರೀಕರು ಸ್ವ-ಇಚ್ಛೆಯಿಂದ ನಗರ ಪ್ರದೇಶದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಪೌರಕಾರ್ಮಿಕರು ಮತ್ತು ನಗರಸಭೆಯೊಂದಿಗೆ ಕೈ ಜೋಡಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ರೇಷ್ಮೆ…

ಫೆ.6ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಳ್ಳಕೆರೆಗೆ ಆಗಮನ

ಚಳ್ಳಕೆರೆ : ಈಡೀ ರಾಜ್ಯಾದ್ಯಾಂತ ಕಾಂಗ್ರೇಸ್ ಪಕ್ಷದ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತಂಡÀ ಪ್ರಜಾಧ್ವನಿ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದುಈ ವಿನೂತನ ಪ್ರಜಾಧ್ವನಿ ಕಾರ್ಯಕ್ರಮದ ಪ್ರಮುಖ ಪಕ್ಷದ ವರಿಷ್ಠರು ಫೆ.6 ರಂದು ಚಳ್ಳಕೆರೆ ಕ್ಷೇತ್ರಕ್ಕೆ ಬರುವ ನಿರೀಕ್ಷೆ ಮೇರೆಗೆ ಜ.1…

ಫೆ.4ರಂದು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವ ಕುರಿತ ಪೂರ್ವ ಸಿದ್ಧತಾ ಸಭೆ

ಫೆ.4ರಂದು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವ ಕುರಿತ ಪೂರ್ವ ಸಿದ್ಧತಾ ಸಭೆ ಚಿತ್ರದುರ್ಗ : ನಾಯಕನಹಟ್ಟಿ, ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವ ಮಾರ್ಚ್ 03 ರಿಂದ 13 ವರೆಗೆ ನಡೆಯಲ್ಲಿರುವ ಹಿನ್ನೆಲೆಯಲ್ಲಿ ಕುರಿತ ಪೂರ್ವ ಸಿದ್ಧತಾ ಸಭೆ ಫೆ. 04 ರಂದು ಮಧ್ಯಾಹ್ನ…

ಫೆ.1ರಂದು ಬಸವೇಶ್ವರ ಆಸ್ವತ್ರೆಯಲ್ಲಿ ಮನುಷ್ಯನ ದೇಹಕ್ಕೆ ಸಂಬAದಿಸಿದ ಖಾಯಿಲೆಗೆ ಉಚಿತ ತಪಾಸಣೆ ಶಿಬಿರ

ಫೆ.1ರಂದು ಬಸವೇಶ್ವರ ಆಸ್ವತ್ರೆಯಲ್ಲಿ ಮನುಷ್ಯನ ದೇಹಕ್ಕೆ ಸಂಬAದಿಸಿದ ಖಾಯಿಲೆಗೆ ಉಚಿತ ತಪಾಸಣೆ ಶಿಬಿರ ಚಿತ್ರದುರ್ಗ : ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ದಿ. 1-2-2023ರಂದು ಬೆಳಗ್ಗೆ 9-00 ರಿಂದ ಸಂಜೆ 4.00 ಗಂಟೆವರೆಗೆ ಉಚಿತ ಕಿವಿ, ಮೂಗು, ಗಂಟಲು ಮತ್ತು ಕಣ್ಣಿನ ತಪಾಸಣಾ…

ಮಕ್ಕಳ ಕಲಿಕಾ ಹಬ್ಬ ಉದ್ಘಾಟಿಸಿದ : ಗ್ರಾಪಂ.ಅಧ್ಯಕ್ಷೆ ಯಶೋದಮ್ಮ,

ಚಳ್ಳಕೆರೆ ತಾಲೂಕಿನ ಓಬಳಾಪುರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ರೇಣುಕಾಪುರ ಕ್ಲಸ್ಟರ್ ಮಟ್ಟದ ಎರಡು ದಿನಗಳ ಕಾಲ ನಡೆಯುವ ಮಕ್ಕಳ ಕಲಿಕಾ ಹಬ್ಬಕ್ಕೆ ಜ್ಯೋತಿ ಬೆಳಗುವುದರ ಮುಖಾಂತರ ಉದ್ಘಾಟಿಸಿ ಮಾತನಾಡಿದ ಗ್ರಾಪಂ. ಅಧ್ಯಕ್ಷೆ ಯಶೋದಮ್ಮ, ವಿದ್ಯಾರ್ಥಿಗಳು ಹೆತ್ತವರಿಗೆ ಕೀರ್ತಿ ತರುವ ಗುರಿ ಹೊಂದಬೇಕು.…

ಚಳ್ಳಕೆರೆ ನಗರಸಭೆಗೆ…ಕಸದ ರಾಶಿಯ ಮೌನ ಪ್ರತಿಭಟನೆ

ಚಳ್ಳಕೆರೆ : ನಗರದ 27ನೇ ವಾರ್ಡ್ನಲ್ಲಿ ಕಳೆದ ಹಲವು ದಿನಗಳಿಂದ ಸ್ವಚ್ಚತೆ ಮಾಡದೆ ನಗರಸಭೆ ದಿವ್ಯ ನಿರ್ಲಕ್ಷö್ಯ ವಹಿಸಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ನಗರಸಭೆಗೆ ಕಸ ತುಂಬಿದ ಟ್ರಾಕ್ಟರ್ ತಂದು ಪ್ರತಿಭಟಸಿಲು ಮುಂದಾಗಿದ್ದಾರೆ ಅದರೆ ಪೌರಾಯುಕ್ತ ಸಿ.ಚಂದ್ರಪ್ಪ ಅವರನ್ನು ಮನವೊಲಿಸಿ…

error: Content is protected !!