ಭಾರತ್ ಜೋಡೋ ಯಾತ್ರೆ ಸಮಾರೋಪಕ್ಕೆ ಧ್ವಜಾರೋಹಣ ನೆರೆವೆರಿಸಿದ ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಚಳ್ಳಕೆರೆ ನಗರದ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆದ ಭಾರತ್‌ಜೋಡೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು.ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಹಮ್ಮಿಕೊಂಡಿದ್ದ ಭಾರತ್ ಜೋಡೊ…
