ಸಾಣಿಕೆರೆಯಲ್ಲಿ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ನಡೆದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಶಂಕುಸ್ಥಾಪನ ಸಮಾರಂಭದಲ್ಲಿ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕ ಆರೋಗ್ಯ ಪದ್ಧತಿ ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆ, ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಚಿತ್ರದುರ್ಗ, ಜಿಲ್ಲಾ…
