ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತನ್ನ ಜೀವನವನ್ನು ಮುಡುಪಾಗಿಟ್ಟ ಸಾವಿತ್ರಿ ಬಾಪುಲೆ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತನ್ನ ಜೀವನವನ್ನು ಮುಡುಪಾಗಿಟ್ಟ ದೀಮಂತೆ, ಮಹಿಳೆಯರಿಗೆ ಅಕ್ಷರದ ಬೆಳಕು ಕೊಟ್ಟು ಸ್ವಾಭಿಮಾನಿಗಳಾಗಿ ಬದುಕಲು ಕಲಿಸಿಕೊಟ್ಟ÷ ಅದ್ಬುತ ಚೇತನ ಸಾವಿತ್ರಿ ಬಾಪುಲೆಯರವರು ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು ನಗರದ ವಾಲ್ಮಿಕಿ ಭವನದಲ್ಲಿ ಆಯೋಜಿಸಿದ್ದ…
