ವಿದ್ಯಾರ್ಥಿಗಳ ವ್ಯಾಸಂಗದ ಬಗ್ಗೆ ಪೋಷಕರು ಗಮನಹರಿಸಿ : ಶಾಸಕ ಟಿ.ರಘುಮೂರ್ತಿ ಕಿವಿಮಾತು
ಚಳ್ಳಕೆರೆ : ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗಕ್ಕೆ ಪೋಷಕರು ಹೆಚ್ಚಿನ ಆಧ್ಯತೆ ನೀಡಬೇಕು ಮಕ್ಕಳ ಮುಂದಿನ ಉಜ್ವಲ ಭವಿಷ್ಯಕ್ಕೆ ತಳಮಟ್ಟದಿಂದ ಪ್ರೇರಿಪಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.ಅವರು ತಾಲೂಕಿನ ಪರಶುರಾಮಪುರ ಗ್ರಾಮದಲ್ಲಿ ವೇದಾವತಿ ಆಂಗ್ಲ ಮಾಧ್ಯಮ ಶಾಲೆ ಮತ್ತು ವೇದಾವತಿ ಶಿಕ್ಷಣ ಮಹಾವಿದ್ಯಾಲಯ…
