ಚಿತ್ರದುರ್ಗ ಜನತೆಗೆ ಹೊಸ ವರ್ಷಕ್ಕೆ ಬ್ರೇಕ್..? ಕೊವಿಡ್ ಮಾರ್ಗಸೂಚಿ ಪಾಲಿಸಿ : ಜಿಲ್ಲಾಧಿಕಾರಿ ದಿವ್ಯಪ್ರಭು
ಚಿತ್ರದುರ್ಗ(ಚಳ್ಳಕೆರೆ) : ಹೊಸ ವರ್ಷದ ಸಂಭ್ರಮಾಚರಣೆಗೆ ಷರತ್ತುಗಳನ್ನು ವಿಧಿಸಲಾಗಿದ್ದು, ಮಾರ್ಗಸೂಚಿಯನ್ವಯ ಆಚರಣೆ ಡಿಸೆಂಬರ್ 31 ಹಾಗೂ ಜನವರಿ 01ರ ಮಧ್ಯರಾತ್ರಿ 01 ಗಂಟೆಯೊಳಗಾಗಿ ಮುಕ್ತಾಯಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಹೇಳಿದರು.ಈ ಬಗ್ಗೆ ಮಾತನಾಡಿದ ದಿವ್ಯಪ್ರಭು ಜಿ.ಆರ್.ಜೆ. ತಪ್ಪದೇ ಎಲ್ಲರೂ ಮಾಸ್ಕ್…
