ಶ್ರೀ ಮಂದ ಬೊಮ್ಮಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ತೆರೆಕಂಡಿತು
ಚಳ್ಳಕೆರೆ : ನಾಯಕನಹಟ್ಟಿ ಹೋಬಳಿಯ ನಲಗೇತನಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ರಾಮದುರ್ಗ ಗ್ರಾಮದಲ್ಲಿ ಪ್ರತಿವರ್ಷದಂತೆ ಕಿರು ದೀಪಾವಳಿಯ ಪ್ರಯುಕ್ತ ಕಳೆದ ಮೂರು ದಿನಗಳಿಂದ ಶ್ರೀ ಮಂದ ಬೊಮ್ಮಲಿಂಗೇಶ್ವರ ಜಾತ್ರಾ ಮಹೋತ್ಸವವು ರಾಮದುರ್ಗ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿತು.ಬುಡಕಟ್ಟು ಸಂಸ್ಕೃತಿಯ ಆಚರಣೆಯಂತೆ ಗ್ರಾಮದ…
