ಚಳ್ಳಕೆರೆ ನಗರದಲ್ಲಿ ಪುನೀತ್ ರಾಜ್‌ಕುಮಾರ್ ರಸ್ತೆ, ವೃತ್ತಕ್ಕೆ ಅಭಿಮಾನಿಗಳ ಮನವಿ
ಚಳ್ಳಕೆರೆ ನಗರದಲ್ಲಿ ಪುನೀತ್ ರಾಜ್‌ಕುಮಾರ್ ರಸ್ತೆ, ವೃತ್ತಕ್ಕೆ ಅಭಿಮಾನಿಗಳ ಮನವಿ ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯ ಗಾಂಧಿನಗರದ ಹೆಬ್ಬಾಗಿಲಿನ ಕೆ.ಇ.ಬಿ ಸಮೀಪದ ಮುಂಭಾಗದ ರಸ್ತೆಗೆ ಪುನೀತ್ ರಾಜ್‌ಕುಮಾರ್ ವೃತ್ತ ಎಂದು ನಾಮಕರಣ ಮಾಡಿಕೊಡುವಂತೆ ನಗರಸಭೆ ಪೌರಾಯುಕ್ತರಿಗೆ ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳಿAದ…
