ಕಾಂಗ್ರೆಸ್ ಪಕ್ಷದ ಸೇವಾದಳದ ಅಧ್ಯಕ್ಷ ಅನಾರೋಗ್ಯದಿಂದ ಸಾವು
ಕಾಂಗ್ರೆಸ್ ಪಕ್ಷದ ಸೇವಾದಳದ ಅಧ್ಯಕ್ಷ ಅನಾರೋಗ್ಯದಿಂದ ಸಾವು ಚಳ್ಳಕೆರೆ : ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸೇವಾದಳದ ತಾಲೂಕು ಅಧ್ಯಕ್ಷ ರಾಮಾಂಜನೇಯ ಇಂದು ನಮ್ಮನಗಲಿರುವುದು ವಿಷಧಾನೀಯ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಟಿ.ವಿಜಯಯ್ ಕುಮಾರ್ ಕಂಬನಿ ಮಿಡಿದಿದ್ದಾರೆ. ತಾಲೂಕಿನ ಗಾಂಧಿ ನಗರದಲ್ಲಿ…
