ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಆಯ್ಕೆ
ಚಳ್ಳಕೆರೆ : ಚಿತ್ರದುರ್ಗ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಆಯ್ಕೆಯಾಗಿದ್ದಾರೆ. ಚಿತ್ರದುರ್ಗದ ಜಿಲ್ಲಾಯ ಎಲ್ಲಾ ಅಲ್ಪ ಸಂಖ್ಯಾತರ ನೇತೃತ್ವ ವಹಿಸುವ ಮೂಲಕ ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕಳೆದ ಹಲವು ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ…
