20ಲಕ್ಷ ರೂ. ವೆಚ್ಚದಲ್ಲಿ ನೂತನ ಸಮುದಾಯ ಭವನ : ಶಾಸಕ ಟಿ.ರಘುಮೂರ್ತಿ ಉದ್ಘಾಟನೆ
20ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನ : ಶಾಸಕ ಟಿ.ರಘುಮೂರ್ತಿ ಉದ್ಘಾಟನೆಚಳ್ಳಕೆರೆ : ತಾಲೂಕಿನ ಇಮಾಂಪುರ ಗ್ರಾಮದ ಬಳಿಯ ಅಲ್ಲಿಪೀರ್ ಮಠದ ಹತ್ತಿರ ನೂತನವಾಗಿ ನಿರ್ಮಿಸಿದ ಸಮುದಾಯ ಭವನದ ಉದ್ಘಾಟನೆಯನ್ನು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ನೆರೆವೆರಿಸಿದರು. ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ…
