ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತೆಗೆಯುವುದೆ ಪ್ರತಿಭಾ ಕಾರಂಜಿ : ಎಚ್.ಹನುಮಂತಪ್ಪ
ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತೆಗೆಯುವುದೆ ಪ್ರತಿಭಾ ಕಾರಂಜಿ : ಎಚ್.ಹನುಮಂತಪ್ಪ ಚಳ್ಳಕೆರೆ : ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತೆಗೆಯುವ ಮೂಲಕ ಅವರ ಜ್ಞಾನದ ಮಟ್ಟವನ್ನು ಹೆಚ್ಚಿಸುವ ಅನಿವಾರ್ಯತೆ ಕೂಡ ಈ ಪ್ರತಿಭೆಯಲ್ಲಿ ಅನಾವರಣವಾಗುತ್ತದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು…
