ಭಕ್ತರ ಭಾವನೆಗಳಿಗೆ ದಕ್ಕೆ ಬಾರದ ರೀತಿಯಲ್ಲಿ ಗೌರಸಮುದ್ರ ಮಾರಮ್ಮ ಜಾತ್ರೆ ನಡೆಸಲು ತಿರ್ಮಾನ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ
ಭಕ್ತರ ಭಾವನೆಗಳಿಗೆ ದಕ್ಕೆ ಬಾರದ ರೀತಿಯಲ್ಲಿ ಗೌರಸಮುದ್ರ ಮಾರಮ್ಮ ಜಾತ್ರೆ ನಡೆಸಲು ತಿರ್ಮಾನ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿಚಳ್ಳಕೆರೆ : ಕೊವಿಡ್ ಇನ್ನೂ ನಮ್ಮನ್ನು ಬಿಟ್ಟು ಸಂಪೂರ್ಣವಾಗಿ ಹೊಗಿಲ್ಲ, ಆದ್ದರಿಂದ ಪ್ರತಿಯೊಬ್ಬರು ಮುನ್ನೆಚ್ಚರಿಕೆ ಕ್ರಮಗಳಾಗಿ ಮಾಸ್ಕ ಧರಿಸಬೇಕು, ಆದರೆ ಭಕ್ತರ ಭಾವನೆಗಳಿಗೆ…
