Category: News Flash

ಚಳ್ಳಕೆರೆ : ನೂರು ಜನಸಂಖ್ಯೆ ಸೇರುವ, ಮಾಲ್ ಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಕೆ : ಡಿವೈಎಸ್ಪಿ HB.ರಮೇಶ್ ಕುಮಾರ್ ಕಟ್ಟುನಿಟ್ಟಿನ ಸೂಚನೆ

ಚಳ್ಳಕೆರೆ : ನಿಮ್ಮ ಮನೆ ಬಳಿ ಅನುಮಾನಸ್ಪದವಾಗಿ ತಿರುಗಾಡುವ ವ್ಯಕ್ತಿಗಳ ಬಗ್ಗೆ ನಿಗಾವಹಿಸಿ ಮಾಹಿತಿ ನೀಡಿ, ನಿಮ್ಮ ಸಂಬAಧಿಕರ ಊರುಗಳಿಗೆ ಹೋಗುವಾಗ ಪೊಲೀಸ್‌ಠಾಣೆಗೆ ಮಾಹಿತಿ ನೀಡಿ ಎಂದು ಹೆಚ್.ಬಿ.ರಮೇಶ್ ಕುಮಾರ್ ಹೇಳಿದ್ದಾರೆ. ಅವರು ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ನಗರದ ಕಿರಾಣಿ…

ಚಳ್ಳಕೆರೆ : ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸಪಲ್ಯಗೊಳ್ಳಲು ಅಧಿಕಾರಿಗಳ ಶ್ರಮ ಮುಖ್ಯ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಕಾನೂನುಗಳನ್ನು ಸಾರ್ವನಿಕರಿಗೆ ಹೇಳಿ ಕಳಿಸಿದರೆ ಸಾರ್ಥಕವಾಗುವುದಿಲ್ಲ ಆದರೆ ಇರುವ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅನುಕೂಲ ಮಾಡಿದಾಗ ಮಾತ್ರ ಸರಕಾರದ ಯೋಜನೆಗಳು ಸಫಲ್ಯ ಹೊಂದುತ್ತದೆ ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು ಅವರು ರಾಮಜೋಗಿಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ…

ಚಳ್ಳಕೆರೆ : ಸಾರ್ವಜನಿಕರಿಂದ ದೂರು.! ಸರ್ವೆ ಇಲಾಖೆ ದಿಡೀರ್ ಬೇಟಿ ನೀಡಿದ : ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ : ಕಳೆದ ಹಲವು ದಿನಗಳಿಂದ ಸರ್ವೆ ಇಲಾಖೆಯಲ್ಲಿ ಸರಿಯಾದ ಕಾರ್ಯಗಳು ನಡೆಯುತ್ತಿಲ್ಲ ಎನ್ನುವ ದೂರುಗಳು ಸಾರ್ವಜನಿಕರಿಂದ ವ್ಯಾಪಕವಾಗಿ ಕೇಳಿಬಂದ ಹಿನ್ನೆಲೆಯಲ್ಲಿ ದಿಡೀರ್ ಸರ್ವೆ ಇಲಾಖೆಗೆ ದಾವಿಸಿದ ತಹಶೀಲ್ದಾರ್ ಎನ್.ರಘುಮೂರ್ತಿ ಪರಿಶೀಲನೆ ನಡೆಸಿದರು. ಸಮಯಕ್ಕೆ ಸರಿಯಾಗಿ ಖಡತ ವಿಲೆಮಾಡಿ ಮಾಡುವುದಿಲ್ಲ, ಇ-ಸ್ವತ್ತು…

ಚಳ್ಳಕೆರೆ : ರೈತರು ದಾರಿ ವಿವಾದದಲ್ಲಿ ಸ್ವ ಪ್ರತಿಷ್ಠೆ ಬಿಟ್ಟು ಸಹಬಾಳ್ವೆ ಜೀವನ ನಡೆಸಿ : ತಹಶೀಲ್ದಾರ್ ಎನ್ ರಘುಮೂರ್ತಿ

ಚಳ್ಳಕೆರೆ : ಸಾರ್ವಜನಿಕರು ಗ್ರಾಮಗಳಲ್ಲಿ ದ್ವೇಷ ಅಸೂಯೆ ಮತ್ಸರದಂತ ಭಾವನೆಗಳನ್ನು ದೂರ ಮಾಡಿ ಸಾಮರಸ್ಯ ಬದುಕಿನ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೆಂದು ತಹಸೀಲ್ದಾರ್ ಎನ್ ರಘುಮೂರ್ತಿ ಹೇಳಿದರು ಅವರು ಪರಶುರಾಮಪುರ ಹೋಬಳಿ ಚೌಳೂರು ಗ್ರಾಮದ ಸರ್ವ್ನಂ 88ರ ದಾರಿ ವಿವಾದಕ್ಕೆ ಸಂಬಂಧಿಸಿದ ಪ್ರದೇಶಕ್ಕೆ…

ಚಳ್ಳಕೆರೆ : ನಾಳೆ ರಾಮಜೋಗಿಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ : ತಹಶೀಲ್ದಾರ್ ಎನ್ ರಘುಮೂರ್ತಿ

ಚಳ್ಳಕೆರೆ : ಸರಕಾರದ ಕಾರ್ಯಕ್ರಮವಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಪರಿಕಲ್ಪನೆಯ ವಿನೂತನ ಕಾರ್ಯಕ್ರಮವನ್ನು ತಾಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಾಗಿದೆ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ವಹಿಸಲಿದ್ದಾರೆ, ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎನ್.ರಘುಮೂರ್ತಿ, ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು…

ನಾಯಕನಹಟ್ಟಿ ಪಟ್ಟಣ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ಸುಮಾರು 25 ವರ್ಷದ ಪಟ್ಟದ ಬಸವ ವಿಧಿವಶ

ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪಟ್ಟದ ಬಸವ ವಿಧಿವಶನಾಯಕನಹಟ್ಟಿ ಪಟ್ಟಣ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ಸುಮಾರು 25 ವರ್ಷದ ಪಟ್ಟದ ಬಸವ ವಿಧಿವಶವಾಗಿದೆ. ಈ ವೇಳೆ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಣ ಅಧಿಕಾರಿ ಎಚ್.ಗಂಗಾಧರಪ್ಪ ಮಾತನಾಡಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಪಟ್ಟದ…

ಚಳ್ಳಕೆರೆ : ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಿದ ಶಾಸಕ ಟಿ.ರಘುಮೂರ್ತಿ : ಇಂದು ನಗರ ಸಾರಿಗೆಗೆ ಚಾಲನೆ

ಚಳ್ಳಕೆರೆ : ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಿದ ಶಾಸಕ ಟಿ.ರಘುಮೂರ್ತಿ ಈಡೀ ಕ್ಷೇತ್ರದಲ್ಲಿ ಶಿಕ್ಷಣದ ಕ್ರಾಂತಿ ನಡೆಸಿದ್ದಾರೆ. ಹೌದು ನಿಜಕ್ಕೂ ಬಯಲು ಸೀಮೆಗೆ ವರದಾನವಾದ ಗಡಿ ಗ್ರಾಮಗಳ ಶೈಕ್ಷಣಿಕ ಅಭಿವೃದ್ದಿಗೆ ನಾಂದಿ ಹಾಡಿದ ಸ್ಥಳೀಯ ಕ್ಷೇತ್ರದ…

ಚಳ್ಳಕೆರೆ : ಸಾರಿಗೆ ವ್ಯವಸ್ಥೆ ದುಸ್ಥಿತಿ : ವ್ಯಾಸಂಗ ಅರ್ಧಕ್ಕೆ ಮೊಟಕುಗೊಳ್ಳುವ ಆತಂಕ..!

ನಗರದ ಹೊರವಲಯದಲ್ಲಿ ಹಾಸ್ಟೆಲ್ : ನಗರದೊಳಗೆ ಕಾಲೇಜ್ ವಿದ್ಯಾರ್ಥಿನಿಯಾರ ಗೋಳು ಕೇಳುವರ್ರಾರುಸಾರಿಗೆ ಸಚಿವರ ಮತದಾರರ ಕ್ಷೇತ್ರದಲ್ಲಿ ನಗರ ಸಾರಿಗೆಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ ಸಾರಿಗೆ ವ್ಯವಸ್ಥೆ ದುಸ್ಥಿತಿ : ವ್ಯಾಸಂಗ ಅರ್ಧಕ್ಕೆ ಮೊಟಕು ಚಳ್ಳಕೆರೆ : ಗ್ರಾಮೀಣ ಪ್ರದೆಶದಿಂದ ಪಟ್ಟಣಕ್ಕೆ ವ್ಯಾಸಂಗ ಮಾಡಲು…

ಚಳ್ಳಕೆರೆ : ಪ್ರತಿ ಗ್ರಾಮದಲ್ಲಿ ಅಕ್ರಮ ಒತ್ತುವರಿ ತೆರವು.! ಪ್ರತಿ ಗ್ರಾಮಕ್ಕೆ 10 ಎಕರೆ ಭೂಮಿ ನಿಗದಿ : ತಹಶೀಲ್ದಾರ್ ಎನ್ ರಘುಮೂರ್ತಿ

ಚಳ್ಳಕೆರೆ : ಅಕ್ರಮ ಒತ್ತುವರಿದಾರರ ತೆರುವ ಕಾರ್ಯಕ್ಕೆ ಕೈ ಹಾಕಿದ ತಾಲೂಕಿನ ದಂಡಾಧಿಕಾರಿಗಳು ಪ್ರತಿನಿತ್ಯವೂ ಒಂದಿಲ್ಲೊಂದು ಅಕ್ರಮ ಒತ್ತುವರಿದಾರರ ತೆರುವು ಕಾರ್ಯ ಮಾಡುತ್ತಿದ್ದಾರೆ. ಅದರಂತೆ ಇಂದು ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಹೋಬಳಿ ವರವೂ ಗ್ರಾಮದ ಸರ್ವೇ ನಂಬರ್ 16ರಲ್ಲಿ ಒತ್ತುವರಿಯಾಗಿದ್ದ ನಾಲ್ಕು…

ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆ: ವರ್ಷಾಂತ್ಯಕ್ಕೆ ಶೇ.90ರಷ್ಟು ಕಾಮಗಾರಿ ಪೂರ್ಣ : ಜಲಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ

ಭದ್ರಾ ಮೇಲ್ದಂಡೆ ಯೋಜನೆ: ವರ್ಷಾಂತ್ಯಕ್ಕೆ ಶೇ.90ರಷ್ಟು ಕಾಮಗಾರಿ ಪೂರ್ಣ ಜಲಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯು ಭೂಸ್ವಾಧೀನ ಪ್ರಕ್ರಿಯೆಯಿಂದಾಗಿ ಬಹಳಷ್ಟು ವಿಳಂಬವಾಗುತ್ತಿತ್ತು. ಸದ್ಯ ಭೂ ಸ್ವಾಧೀನ ಪ್ರಕ್ರಿಯೆ ತ್ವರಿತವಾಗಿದ್ದು ವರ್ಷಾಂತ್ಯಕ್ಕೆ ಶೇ.90ರಷ್ಟು ಕಾಮಗಾರಿಯು…

error: Content is protected !!