Category: News Flash

ಚಳ್ಳಕೆರೆ : ಘಟಪರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5 ಗ್ರಾಮಗಳಲ್ಲಿ ಸಮಸ್ಯೆ ಮುಕ್ತ : ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ

ಚಳ್ಳಕೆರೆ : ಮುಖ್ಯ ಮಂತ್ರಿಗಳು ಹಾಗೂ ಕಂದಾಯ ಮಂತ್ರಿಗಳು ಆಶಯದಂತೆ ಶೇಕಡ ನೂರರಷ್ಟು ಸರ್ಕಾರಿ ಸೌಲತ್ತುಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಚಳ್ಳಕೆರೆ ತಾಲ್ಲೂಕು ಆಡಳಿತ ತಹಶೀಲ್ದಾರ್ ಎನ್ ರಘುಮೂರ್ತಿ ಅವರು ಮಾಡಿದ್ದು ನಿಜಕ್ಕೂ ಅವರ ಕಾರ್ಯ ಶ್ಲಾಘನೀಯ ಎಂದು…

ಘಟಪರ್ತಿ : ಪೂರ್ಣ ಕುಂಭದೊಂದಿಗೆ, ಎತ್ತಿನ ಬಂಡಿಯಲ್ಲಿ ಜಿಲ್ಲಾಧಿಕಾರಿ ಮೆರವಣಿಗೆ

ಚಿತ್ರದುರ್ಗ : ಚಳ್ಳಕೆರೆ ತಾಲೂಕಿನ ಫಟಪರ್ತಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮದಲ್ಲಿ ವಾಸ್ತವ್ಯ ಹೂಡಲು ಆಗಮಿಸಿ್ದದ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಅವರನ್ನು ಗ್ರಾಮಸ್ಥರು ಜಾನಪದ ಸೊಗಡಿನೊಂದಿಗೆ ಬರಮಾಡಿಕೊಂಡರು. ಗ್ರಾಮದ ಈಶ್ವರನ ಗುಡಿ…

ಚಳ್ಳಕೆರೆ : ಪ್ರಪ್ರಥಮ ಬಾರಿಗೆ ಚಳ್ಳಕೆರೆ ನಗರದಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಸುಮಾರು 11111 ಯೋಗ ಬಂಧುಗಳೊಂದಿಗೆ ಬೃಹತ್ ವೇದಿಕೆಯ‌ ಮೂಲಕ ಯೋಗ ದಿನಾಚರಣೆ.

ಚಳ್ಳಕೆರೆ : ಪ್ರಪ್ರಥಮ ಬಾರಿಗೆ ಚಳ್ಳಕೆರೆ ನಗರದಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಸುಮಾರು 1111 ಯೋಗ ಬಂಧುಗಳೊಂದಿಗೆ ಬೃಹತ್ ವೇದಿಕೆಯ‌ ಮೂಲಕ ಯೋಗ ದಿನಾಚರಣೆ ಆಚರಿಸಲಾಗುವುದು ಎಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದ್ದಾರೆ. ರಾಜ್ಯದ ಮೈಸೂರು ನಗರದಲ್ಲಿ ನಡೆಯುವ ಯೋಗ…

ಚಿತ್ರದುರ್ಗ : ಕಾಂಗ್ರೇಸ್ ಕಾರ್ಯಕರ್ತರಿಂದ ಗೋ ಬ್ಯಾಕ್ ನಡ್ಡಾ ಎಂದು ಪ್ರತಿಭಟನೆ.

ಚಿತ್ರದುರ್ಗ:ಚಿತ್ರದುರ್ಗಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮನ ಹಿನ್ನಲೆ. ಕಾಂಗ್ರೇಸ್ ಕಾರ್ಯಕರ್ತರಿಂದ ಗೋ ಬ್ಯಾಕ್ ನಡ್ಡಾ ಎಂದು ಪ್ರತಿಭಟನೆ. ಕಪ್ಪು ಪಟ್ಟಿ ಕಟ್ಟಿಕೊಂಡು ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ. ಯುವ ಕಾಂಗ್ರೇಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸವಿತಾ…

ಚಳ್ಳಕೆರೆ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಯುವಕನ ಬಂಧನ

ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದ 19 ವರ್ಷದ ಆಟೋ ಚಾಲಕ ನವೀನ್ ಎಂಬ ಯುವಕ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ಆಮಿಷ ಒಡ್ಡಿ ವಿದ್ಯಾರ್ಥಿನಿಗೆ ಲೈಗಿಂಗ ದೌರ್ಜನ್ಯ ವೆಸಗಿರುವ ಘಟನೆ ಬೆಳಕಿಗೆ ಬಂದಿದೆ.. ಇನ್ನೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ…

ಚಳ್ಳಕೆರೆ : ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಕನ್ನಡ ವಿರೋಧಿ ನೀತಿ ಖಂಡಿಸಿ.! ಕರ್ನಾಟಕ ರಕಣಾ ವೇದಿಕೆ (ಪ್ರವೀಣ್‌ ಶೆಟ್ಟಿ) ಬಣದಿಂದ ಪ್ರತಿಭಟನೆ

ಚಳ್ಳಕೆರೆ : ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಕನ್ನಡ ವಿರೋಧಿ ನೀತಿ ಖಂಡಿಸಿ ಹಾಗೂ ನಾಡ ದ್ರೋಹಿಗಳ ಬಂಧನಕ್ಕೆ ಅಗ್ರಹಿಸಿ.ಇಂದು ಕರ್ನಾಟಕ ರಕಣಾ ವೇದಿಕೆಪ್ರವೀಣ್‌ಕುಮಾರ್ ಶೆಟ್ಟಿ ಬಣದ ಚಳ್ಳಕೆರೆ ತಾಲ್ಲೂಕು ಶಾಖೆಯಿಂದ ಇಂದು ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು. ಈದೇ ಸಂಧರ್ಭದಲ್ಲಿತಾಲ್ಲೂಕು…

ಚಳ್ಳಕೆರೆ : ಉದ್ಯೋಗ ಸ್ಥಳದಲ್ಲಿ ಸೌಲಭ್ಯ ಕಲ್ಪಿಸಿ : ಸಿಇಒ ಡಾ.ಕೆ.ನಂದಿನಿದೇವಿ

ಚಳ್ಳಕೆರೆ : ಉದ್ಯೋಗ ಸ್ಥಳದಲ್ಲಿ ಉದ್ಯೋಗ ಮಾಡುವ ಕಾರ್ಮಿಕರಿಗೆ ನೆರಳು, ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಚಿಕಿತ್ಸೆ ಕಿಟ್ ಈಗೇ ಉದ್ಯೋಗದಾತರಿಗೆ ಸ್ಥಳದಲ್ಲೆ ಸೌಲಭ್ಯ ಸಿಗುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹೊದಗಿಸಿರಬೇಕು ಎಂದು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಸ್. ನಂದೀನಿದೇವಿ…

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ

ಚಿತ್ರದುರ್ಗ : ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಇ.ಡಿ ಮೂಲಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮುಖಂಡರಾದ ರಾಹುಲ್ ಗಾಂಧಿ ಅವರಿಗೆ ಕಿರುಕುಳ ಹಾಗೂ ದೌರ್ಜನ್ಯದ ಬಗ್ಗೆ ಖಂಡಿಸಿ ಹಾಗೂ ನವದೆಹಲಿಯ ಎಐಸಿಸಿ ಕಚೇರಿಗೆ ಕಾಂಗ್ರೆಸ್ ನಾಯಕರ…

ಚಳ್ಳಕೆರೆ : ಅಭಿಷೇಕ್ ನಗರವಾಸಿಗಳಿಗೆ, ನಿವೇಶನ ಸಮಸ್ಯೆಗೆ ಮುಕ್ತಿಸಿಗಬಹುದೆ..?

ಚಳ್ಳಕೆರೆ ನಗರದ ಅಭಿಷೇಕ್ ನಗರದಲ್ಲಿ ಕಳೆದ ಹಲವು ವರ್ಷಗಳಿಂದ ಜನರ ಸ್ಥಿತಿ ಚಿಂತಜನಕವಾಗಿದೆ ಮನೆಗಳ ನಿರ್ಮಾಣಕ್ಕೆ ನಿವೇಶನಗಳ ಸಮಸ್ಯೆ ಬಗೆ ಹರಿಸಿಕೊಡಿ ಎಂದು ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಹೊನ್ನೂರಸ್ವಾಮಿ ಇಂದು ಮಾಯಕೊಂಡ ಶಾಸಕರು, ಲಿಡ್ಕರ್ ಸಂಸ್ಥೆಯ ಅಧ್ಯಕ್ಷ ಪ್ರೊ.ಲಿಂಗಣ್ಣ…

ಚಳ್ಳಕೆರೆ: ಧಾರ್ಮಿಕ ಭಕ್ತಿಯಿಂದ ಇಂದು ಮನಸ್ಸನ್ನು ಹಿಡಿದಿಟ್ಟುಕೊಳ್ಳಬುಹುದು : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಧಾರ್ಮಿಕ ಭಕ್ತಿಯಿಂದ ಇಂದು ಮನಸ್ಸನ್ನು ಹಿಡಿದಿಟ್ಟುಕೊಳ್ಳಬುಹುದು ಆದ್ದರಿಂದ ದೇವಾಲಯಗಳು ಈಗೀನ ಆಧುನಿಕ ಕಾಲದಘಟ್ಟದಲ್ಲಿ ಹಿಡಿತಕ್ಕೆ ಸಿಗದ ಮನಸ್ಸುನ್ನು ಒಂದೆಡೆ ಸೇಳೆಯಲು ದೇವಾರ ಆರಾಧನೆ ಮುಖ್ಯವಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಅಭಿಪ್ರಾಯ ಪಟ್ಟರು ಅವರು ತಾಲೂಕಿನ ಬೆಳಗೆರೆ ಗ್ರಾಮ ಪಂಚಾಯಿತಿಯ…

error: Content is protected !!