ಚಳ್ಳಕೆರೆ : ಒಂದು ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಆನ್ಲೈನ್ ತರಬೇತಿ : ತಹಶೀಲ್ದಾರ್ ಎನ್.ರಘುಮೂರ್ತಿ
ಚಳ್ಳಕೆರೆ : ನಾಯಕನಹಟ್ಟಿ ಹೋಬಳಿಯ ವಿದ್ಯಾವಂತ ನಿರುದ್ಯೋಗಿ ಪದವೀಧರರಿಗೆ ಆಶಾಕಿರಣವಾಗಿ ಖಾಸಗಿ ಸಂಸ್ಥೆ ವತಿಯಿಂದ ಒಂದು ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಆನ್ಲೈನ್ ತರಬೇತಿಯನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ತಹಶೀಲ್ದಾರ್‌ಎನ್.ರಘುಮೂರ್ತಿ ಹೇಳಿದ್ದಾರೆ.ಅವರು ನಾಯಕನಹಟ್ಟಿ ಪಟ್ಟಣದ ಯಾತ್ರಿ ನಿವಾಸದಲ್ಲಿ ಜೂನ್ 21 ರಂದು ಲೋಕಾರ್ಪಣೆ…
