ಚಳ್ಳಕೆರೆ : ಹೊಂಗಿರಣ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳಿಂದ, ನೂರಕ್ಕೆ ನೂರರಷ್ಟು ಫಲಿತಾಂಶ
ಚಳ್ಳಕೆರೆ : ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರ ಬಿದ್ದ ಹಿನ್ನೆಲೆ ಚಳ್ಳಕೆರೆ ನಗರದ ಹೊಂಗಿರಣ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳ ಶೇಖಡ ನೂರಕ್ಕೆ ನೂರಷ್ಟು ಫಲಿತಾಂಶ ನೀಡುವಲ್ಲಿ ಯಶಸ್ವಿಯಾಗಿದ್ದಾರೆ, ಶಾಲೆಯ ಸುಮಾರು 34 ವಿದ್ಯಾರ್ಥಿಗಳಲ್ಲಿ ಸುಮಾರು 25 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ…
