ಚಳ್ಳಕೆರೆ : ST/SC ಮೀಸಲಾತಿಗಾಗಿ ಬೃಹತ್ ಪ್ರತಿಭಟನೆ ಮೂಲಕ ಸ್ವಯಂ ಪ್ರೇರಿತ ಬಂದ್
ಚಳ್ಳಕೆರೆ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕಾಗಿ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ಮೋಹನ್‌ದಾಸ್ ನೀಡಿರುವ ವರದಿಯನ್ನು ಕೂಡಲೆ ಜಾರಿಗೊಳಿಸಲು ಆಗ್ರಹಿಸಿ,ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಶ್ರೀಗಳ 100 ನೇ ದಿನದ ಅಹೋರಾತ್ರಿ ಧರಣಿಯಬೆಂಬಲಿಸಿ ಚಳ್ಳಕೆರೆ ನಗರದಲ್ಲಿ ಈ ನಾಡು ಹಿಂದೆಂದೂ…
