ಬಯಲು ಸೀಮೆ ಅಭಿವೃದ್ಧಿ ಮಂಡಳಿಯ ಸಭೆ : ಶಾಸಕರಿಂದ ಕಾಮಗಾರಿಗಳ ಪ್ರಸ್ತಾವನೆ
ಚಿತ್ರದುರ್ಗ : 2022-23ನೇ ಸಾಲಿನ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ “ಸರ್ವ ಸದಸ್ಯರ ಸಭೆ”ಯಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಭಾಗವಹಿಸಿದರು ಚಿತ್ರದುರ್ಗ ನಗರದ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಕಚೇರಿಯಲ್ಲಿಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಎನ್.ಇ.ಜೀವನಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯ…
