Category: News Flash

ಪರಶುರಾಮಪುರ ಸರ್ಕಾರಿ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಮಾಡಿರುವಂತಹ ನೀಡಲ್ಸ್ ಮತ್ತು ಹತ್ತಿ ವೆಸ್ಟೀಜ್ ಅನ್ನು ಹಾಸಿಗೆಯ ಮೇಲೆ ಮತ್ತು ನೆಲಹಾಸಿನ ಮೇಲೆ ಹಾಕಿದ ಸಿಬ್ಬಂದಿ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಿಡಿಸಿದ್ದಾರೆ.

ಚಳ್ಳಕೆರೆ : ಪರಶುರಾಮಪುರ ಸರ್ಕಾರಿ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಮಾಡಿರುವಂತಹ ನೀಡಲ್ಸ್ ಮತ್ತು ಹತ್ತಿ ವೆಸ್ಟೀಜ್ ಅನ್ನು ಹಾಸಿಗೆಯ ಮೇಲೆ ಮತ್ತು ನೆಲಹಾಸಿನ ಮೇಲೆ ಹಾಕಿದ ಸಿಬ್ಬಂದಿ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಿಡಿಸಿದ್ದಾರೆ. ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಪರಶುರಾಮಪುರ ಆಸ್ಪತ್ರೆಯ ಆಡಳಿತ ಅಧಿಕಾರಿಗಳು…

ಚಳ್ಳಕೆರೆ : ಇತ್ತೀಚಿನ ದಿನಗಳಲ್ಲಿ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದ ವೇದಿಕೆ ಮೇಲೆ ಪೌರಾಯುಕ್ತರಿಗೆ ಎಚ್ಚರಿಕೆನೀಡಿದ ಶಾಸಕರು

ಚಳ್ಳಕೆರೆ : ಇತ್ತೀಚಿನ ದಿನಗಳಲ್ಲಿ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದ ವೇದಿಕೆ ಮೇಲೆ ಪೌರಾಯುಕ್ತರಿಗೆ ಎಚ್ಚರಿಕೆನೀಡಿದ ಶಾಸಕರು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಚಳ್ಳಕೆರೆ ನಗರಸಭೆಪೌರಾಯುಕ್ತ ಜಗರೆಡ್ಡಿಗೆ ತಾಳ್ಮೆಯಿಂದ ವರ್ತಿಸಿ, ಕೆಲಸದಮೂಲಕ ಎಲ್ಲರ ಮೆಚ್ಚುಗೆ ಗಳಿಸುವಂತೆ ಸೂಚಿಸಿದ್ದಾರೆ. ಪೌರಕಾರ್ಮಿಕದಿನಾಚರಣೆಯಲ್ಲಿ ಮಾತನಾಡಿದ ಅವರು,…

ಚಳ್ಳಕೆರೆ : ಬೆಳೆ ನಷ್ಟ ಸಾಲದ ಬಾದೆಗೆ ಯುವ ರೈತ ನೇಣಿಗೆ ಶರಣು

ಚಳ್ಳಕೆರೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಾಲದದವಡೆಗೆ ಸಿಲುಕಿ ಯುವ ರೈತ ಕೃಷ್ಣಮೂರ್ತಿ(32)ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ. ಬೆಳೆಗಾಗಿ ಕೆಲವರಿಂದ ಕೈಗಡ ಸಾಲ, ಸೊಸೈಟಿ ಯಲ್ಲಿ ಸಾಲ ಪಡೆದಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಇನ್‌ಊ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ಮಾಹಿತಿ ಹೊರಬಿಳಲಿದೆ.

ಚಳ್ಳಕೆರೆ : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ, ಗೈರಾಗುವ ಗಣತಿದಾರರ ಮೇಲೆ ಕಠಿಣ ಕ್ರಮ : ಡಿಸಿ ವೆಂಕಟೇಶ್ ಎಚ್ಚರಿಕೆ

ಚಳ್ಳಕೆರೆ : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಗೈರಾಗುವ ಗಣತಿದಾರರ ಮೇಲೆ ಕಠಿಣ ಕ್ರಮ : ಡಿಸಿ ವೆಂಕಟೇಶ್ ಎಚ್ಚರಿಕೆ

ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಯನ್ನು ಖಂಡಿಸಿ ಪ್ರತಿಭಟನೆ, ತಹಶಿಲ್ದಾರ್ ನೇತೃತ್ವದಲ್ಲಿ ಶಾಂತಿ ಸಭೆ.

ಚಳ್ಳಕೆರೆ ‌: ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಯನ್ನು ಖಂಡಿಸಿ ಪ್ರತಿಭಟನೆ, ತಹಶಿಲ್ದಾರ್ ನೇತೃತ್ವದಲ್ಲಿ ಸಭೆ. ಅವರು ತಳಕು ಆರೋಗ್ಯ ಕೇಂದ್ರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು, ಕೇವಲ ತಳಕು ಒಂದು ಗ್ರಾಮದ ಸಮಸ್ಯೆ ಅಲ್ಲ ಎಲ್ಲಾ ಗ್ರಾಮಗಳಲ್ಲೂ…

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಭರಂಪುರ ಗ್ರಾಮದ ಶಿಕ್ಷಕರು, ಸಾಮಾಜಿಕ ಚಿಂತಕರು ಹಾಗೂ ಹೋರಾಟಗಾರರು ಪರಶುರಾಮ್. ಎಂ ಇವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ , ಚಿತ್ರದುರ್ಗ ಜಿಲ್ಲಾ ಸಲಹಾ ಸಮಿತಿ ಅಧಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷರಾದ ವಿಶ್ವ ನಾರಾಯಣಮೂರ್ತಿ ಅವರು ಇಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಚಳ್ಳಕೆರೆ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಭರಂಪುರ ಗ್ರಾಮದ ಶಿಕ್ಷಕರು, ಸಾಮಾಜಿಕ ಚಿಂತಕರು ಹಾಗೂ ಹೋರಾಟಗಾರರು ಪರಶುರಾಮ್. ಎಂ ಇವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ , ಚಿತ್ರದುರ್ಗ ಜಿಲ್ಲಾ ಸಲಹಾ ಸಮಿತಿ ಅಧಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ…

ಚಳ್ಳಕೆರೆ : ಸಾಮಾಜಿಕ ಮತ್ತು ಶೈಕ್ಷಣಿಕ ಸಮಿಕ್ಷೆಗೆ ಹಿನ್ನಡೆಯಾದ ಸರ್ವರ್ ಹಾಗೂ ಯುಎಚ್ ಐಡಿ ಗೊಂದಲ

ಚಳ್ಳಕೆರೆ : ಸಾಮಾಜಿಕ ಮತ್ತು ಶೈಕ್ಷಣಿಕ ಸಮಿಕ್ಷೆಗೆ ಹಿನ್ನಡೆಯಾದ ಸರ್ವರ್ ಹಾಗೂ ಯುಎಚ್ ಐಡಿ ಗೊಂದಲ ಹೌದು ಚಳ್ಳಕೆರೆ ತಾಲ್ಲೂಕಿನಲ್ಲಿ ಸುಮಾರು 80020 ಮನೆಗಳ ಇದ್ದು ಜಾತಿ ಸಮಿಕ್ಷೆ ಪ್ರಾರಂಭವಾಗಿ ಐದು ದಿನಗಳ ಕಳೆದಿವೆ, ಆದರೆ ಸಮೀಕ್ಷೆಗೆ ತಾಲೂಕಿನ ಸುಮಾರು 734…

ದೀನ ದಯಾಳ್ ಶರ್ಮಾ ದೇಶಕ್ಕೆ ನೀಡಿದ ಕೊಡುಗೆ ಅಪಾರ:ಬಿ.ಎಂ ಸುರೇಶ್ 

ದೀನ ದಯಾಳ್ ಶರ್ಮಾ ದೇಶಕ್ಕೆ ನೀಡಿದ ಕೊಡುಗೆ ಅಪಾರ:ಬಿ.ಎಂ ಸುರೇಶ್ ಚಳ್ಳಕೆರೆ:ಭಾರತೀಯ ಜನಸಂಘದ ಮೂಲಕ ದೇಶದಲ್ಲಿ ಜಾಗೃತಿ ಮೂಡಿಸಿ ದೇಶವನ್ನು ಸದೃಢವಾಗಿ ಕಟ್ಟಲು ಶ್ರಮಿಸಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಆದರ್ಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬಿಜೆಪಿ ತಾಲೂಕು ಮಂಡಲ…

ಚಳ್ಳಕೆರೆ :ಚಳ್ಳಕೆರೆ ನಗರದ ಗಾಂಧಿನಗರದಲ್ಲಿ ಅಂಬೇಡ್ಕರ್ ಯುವಕ ಸಂಘದಿಂದ ಆಯೋಜಿಸಿದ್ದ ಗಣೇಶ ಚತುರ್ಥಿ ಬೃಹತ್ ಶೋಭಾಯಾತ್ರೆ ಸಂಭ್ರಮ ಸಡಗರದಿಂದ ಜರುಗಿತು.

ಚಳ್ಳಕೆರೆ :ಚಳ್ಳಕೆರೆ ನಗರದ ಗಾಂಧಿನಗರದಲ್ಲಿ ಅಂಬೇಡ್ಕರ್ ಯುವಕ ಸಂಘದಿಂದ ಆಯೋಜಿಸಿದ್ದ ಗಣೇಶ ಚತುರ್ಥಿ ಬೃಹತ್ ಶೋಭಾಯಾತ್ರೆ ಸಂಭ್ರಮ ಸಡಗರದಿಂದ ಜರುಗಿತು. ನಗರದಲ್ಲಿ ಕಳೆದ ಒಂದು ತಿಂಗಳ ಹಿಂದೆ ಪ್ರತಿಷ್ಠಾಪನೆ ಮಾಡಿದ ಗಣೇಶ ಉತ್ಸವ ವನ್ನು ಒಂದು ತಿಂಗಳ ಕಾಲ ವಿವಿಧ ಸಾಂಸ್ಕೃತಿಕ…

ಚಳ್ಳಕೆರೆ :ಮೊಳಕಾಲ್ಕೂರು: ಕಳ್ಳರ ಕೈ ಚಳಕ ಸಿಸಿ ಟಿವಿಯಲ್ಲಿ ಸೆರೆ

ಚಳ್ಳಕೆರೆ :ಮೊಳಕಾಲ್ಕೂರು: ಕಳ್ಳರ ಕೈ ಚಳಕ ಸಿಸಿ ಟಿವಿಯಲ್ಲಿ ಸೆರೆ ಮೊಳಕಾಲ್ಕೂರಿನ ರಾಂಪುರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬೀಗಹಾಕಿದ ಮನೆಗಳನ್ನು ಗುರಿಯಾಗಿಸಿ ಕಳ್ಳರು ನುಗ್ಗಿ, ಚಿನ್ನಾಭರಣಹಾಗೂ ಹಣ ದೋಚಿ ಪರಾರಿಯಾಗುತ್ತಿದ್ದಾರೆ. ರಾಂಪುರದಕುಬೇರ ನಗರದ ದಯಾನಂದ್ ಅವರ ಮನೆಯಲ್ಲಿ ಕಳೆದ ರಾತ್ರಿಕಳ್ಳರು ನುಗ್ಗಿ,…

error: Content is protected !!