ಸ್ವಾಮಿ ಅಭೇದಾನಂದರು ಧ್ಯಾನಸಿದ್ಧರಾಗಿದ್ದರು”:-ಶ್ರೀಮತಿ ಹೆಚ್ ಲಕ್ಷ್ಮೀದೇವಮ್ಮ ಅಭಿಮತ.
“ಸ್ವಾಮಿ ಅಭೇದಾನಂದರು ಧ್ಯಾನಸಿದ್ಧರಾಗಿದ್ದರು”:-ಶ್ರೀಮತಿ ಹೆಚ್ ಲಕ್ಷ್ಮೀದೇವಮ್ಮ ಅಭಿಮತ. ಚಳ್ಳಕೆರೆ:- ಶ್ರೀರಾಮಕೃಷ್ಣ ಪರಮಹಂಸರ ಹದಿನಾರು ಮಂದಿ ನೇರಸಂನ್ಯಾಸಿ ಶಿಷ್ಯರಲ್ಲಿ ಒಬ್ಬರಾದ ಸ್ವಾಮಿ ಅಭೇದಾನಂದರು ಧ್ಯಾನಸಿದ್ಧರಾಗಿದ್ದರು ಎಂದು ತ್ಯಾಗರಾಜ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರು ಮತ್ತು ನಿವೃತ್ತ ಶಿಕ್ಷಕಿ ಶ್ರೀಮತಿ ಹೆಚ್ ಲಕ್ಷ್ಮೀದೇವಮ್ಮ…
