ಹಿರಿಯೂರು ತಾಲೂಕು ಮರಡಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಎಂ. ಆರ್. ರವಿ ಹಾಗು ಉಪಾಧ್ಯಕ್ಷರಾದ ಎಸ್. ಉಮೇಶ್ ರೆಡ್ಡಿ ಇವರ ಘನಾಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು.
ಚಳ್ಳಕೆರೆ : ಹಿರಿಯೂರು ತಾಲೂಕು ಮರಡಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಎಂ. ಆರ್. ರವಿ ಹಾಗು ಉಪಾಧ್ಯಕ್ಷರಾದ ಎಸ್. ಉಮೇಶ್ ರೆಡ್ಡಿ ಇವರ ಘನಾಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು. ಈ ಸಭೆಗೆ ಮುಖ್ಯ ಅತಿಥಿಗಳಾಗಿ ಶಿಮುಲ್ ಜಿಲ್ಲಾ…
